ವೈದ್ಯೆಯ ಹಿಜಾಬ್ ಎಳೆದ ಆರೋಪ: ಬಿಹಾರ ಸಿಎಂ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರು ವೈದ್ಯೆಯೊಬ್ಬರ ಹಿಜಾಬ್‌ ಎಳೆದ ಘಟನೆ ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ನಿತೀಶ್‌ ಅವರ ಮಾನಸಿಕ ಸ್ಥಿತಿಗತಿಗಳ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ನಡುವೆ, ನಿತೀಶ್‌ ಕುಮಾರ್...

ಬಿಹಾರದಿಂದ ದೆಹಲಿ ದರ್ಬಾರ್‌ಗೆ: ಬಿಜೆಪಿಯ ನೂತನ ಸಾರಥಿ ನಿತಿನ್ ನಬಿನ್

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಾಂಸ್ಥಿಕ ರಚನೆಯಲ್ಲಿ ಮಹತ್ತರ ಬದಲಾವಣೆಯಾಗಿದೆ. ಯುವ ಮುಖಂಡ ಹಾಗೂ ಬಿಹಾರದ ಪ್ರಬಲ ನಾಯಕ ನಿತಿನ್ ನಬಿನ್ ಅವರನ್ನು ಪಕ್ಷದ 'ರಾಷ್ಟ್ರೀಯ ಕಾರ್ಯಾಧ್ಯಕ್ಷ'ರನ್ನಾಗಿ ನೇಮಕ ಮಾಡುವ ಮೂಲಕ ಹೈಕಮಾಂಡ್...

ಬಿಹಾರ | ಹೆಸರು ಕೇಳಿದ ನಂತರ ಮುಸ್ಲಿಂ ವ್ಯಾಪಾರಿಯನ್ನು ಚಿತ್ರಹಿಂಸೆ ಮಾಡಿ ಕೊಲೆಗೈದ ಗುಂಪು

ಗುಂಪೊಂದು ಅಡ್ಡಗಟ್ಟಿ ಹೆಸರು ಮತ್ತು ಧರ್ಮವನ್ನು ಕೇಳಿದ ನಂತರ ನಡೆದ ಭೀಕರ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಮುಸ್ಲಿಂ ಸಮುದಾಯದ ಬಟ್ಟೆ ವ್ಯಾಪಾರಿಯೊಬ್ಬರು ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಮೃತಪಟ್ಟಿರುವ ಘಟನೆ ಬಿಹಾರದ ನವಾಡ...

ಬಿಹಾರ ವಿಧಾನಸಭೆ | ನಮ್ಮಿಂದಾಗಿಯೇ ಕಾಂಗ್ರೆಸ್‌ಗೆ ಕೆಲವು ಸ್ಥಾನಗಳ ಗೆಲ್ಲಲು ಸಾಧ್ಯವಾಗಿದೆ: ಆರ್‌ಜೆಡಿ ಅಧ್ಯಕ್ಷ

ಇತ್ತೀಚೆಗೆ ನಡೆದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಆರ್‌ಜೆಡಿಯಿಂದಾಗಿಯೇ ಕಾಂಗ್ರೆಸ್ ಕೆಲವು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದೆ. ನಮ್ಮ ಬೆಂಬಲದಿದ್ದಾಗಿಯೇ ಕಾಂಗ್ರೆಸ್ ಗೆದ್ದಿದೆ ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ರಾಜ್ಯ ಅಧ್ಯಕ್ಷ ಮಂಗನಿ ಲಾಲ್...

ಬಿಹಾರ ಚುನಾವಣೆ | ಹೀನಾಯ ಸೋಲಿನ ನಂತರ ಎಲ್ಲಾ ಸಾಂಸ್ಥಿಕ ಘಟಕಗಳ ವಿಸರ್ಜಿಸಿದ ಪ್ರಶಾಂತ್ ಕಿಶೋರ್‌ನ ಪಕ್ಷ

ಬಿಹಾರ ಚುನಾವಣೆಯಲ್ಲಿ ತೀರಾ ಕಳಪೆ ಪ್ರದರ್ಶನ ತೋರಿದ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷವು ಶನಿವಾರ ಪಂಚಾಯತ್ ಮಟ್ಟದಿಂದ ರಾಜ್ಯ ಮಟ್ಟದವರೆಗೆ ತನ್ನ ಎಲ್ಲಾ ಸಾಂಸ್ಥಿಕ ಘಟಕಗಳನ್ನು ವಿಸರ್ಜಿಸಿದೆ. ರಾಜ್ಯ...

ಜನಪ್ರಿಯ

ಹರಿಯಾಣ ಆರ್ಬಿಟಲ್ ರೈಲು ಸುರಂಗ ಆರನೇ ಬಾರಿ ಕುಸಿತ: ಗ್ರಾಮದಲ್ಲಿ ಮನೆಗಳಿಗೆ ಹಾನಿ, ಗ್ರಾಮಸ್ಥರ ಸ್ಥಳಾಂತರ

ಹರಿಯಾಣದ ನೂಹ್ ಜಿಲ್ಲೆಯ ತಾವ್ರು ಉಪವಿಭಾಗದ ಸಹಸೋಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ...

ಚಿಕ್ಕಬಳ್ಳಾಪುರ | ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಆದ್ಯತೆ: ಶಾಸಕ ರವಿ ಕುಮಾರ್

ಗ್ರಾಮೀಣ ಭಾಗದ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು...

ಅರುಣಾಚಲ ಗಡಿ ವಿವಾದ: ಭಾರತ-ಚೀನಾ ಸೇನಾಧಿಕಾರಿಗಳ ಮಹತ್ವದ ಸಭೆ

ಅರುಣಾಚಲ ಪ್ರದೇಶದ ವಾಸ್ತವ ಗಡಿ ರೇಖೆಯ (LAC) ಉದ್ದಕ್ಕೂ ಉಂಟಾಗಿರುವ ಉದ್ವಿಗ್ನತೆಯನ್ನು...

Tag: ಬಿಹಾರ