ಬಿಹಾರ: ಅಪ್ರಾಪ್ತೆಯನ್ನು ನಡುರಸ್ತೆಯಲ್ಲಿ ಎಳೆದಾಡಿ, ಕಿರುಕುಳ ನೀಡಿದ ಪುಂಡರು

ಬಿಹಾರದ ಜಮುಯಿಯಲ್ಲಿ 10ನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳನ್ನು ಯುವಕರ ಗುಂಪೊಂದು ನಡುರಸ್ತೆಯಲ್ಲಿ ತಡೆದು ನಿಲ್ಲಿಸಿ, ಅನುಚಿತವಾಗಿ ವರ್ತಿಸಿ, ಎಳೆದಾಡಿ ಕಿರುಕುಳ ನೀಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಈ ದೌರ್ಜನ್ಯದ ಎರಡು ವಿಡಿಯೊಗಳು...

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವಾಗ, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆಗಾಗಿ ಕೋಟ್ಯಂತರ ರೂಪಾಯಿ ಹಣವನ್ನು ವೆಚ್ಚ ಮಾಡಲಾಗುತ್ತಿದೆ ಎಂದು ಬಿಹಾರದ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆಗೆ ಪ್ರಶಾಂತ್ ಕಿಶೋರ್ ನೇತೃತ್ವದ 'ಜನ ಸುರಾಜ್ ಪಾರ್ಟಿ' ತನ್ನ ಮೊದಲ ಹಂತದ 5 ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ ದಿಯಾ’ ಅರ್ಪಣೆ!

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಬಿಹಾರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ; 29 ನಾಯಕರಿಗೆ ಶೋಕಾಸ್‌ ನೋಟಿಸ್

ಬಿಹಾರ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ಮತ್ತಷ್ಟು ತೀವ್ರಗೊಂಡಿದ್ದು, ಪಕ್ಷದ ರಾಜ್ಯ ಘಟಕದ ವಿರುದ್ಧ ಸೆಪ್ಟೆಂಬರ್ 8ರಂದು ನವದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಚೇರಿ ಸಮೀಪ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಆರೋಪದ...

ಜನಪ್ರಿಯ

ಬಸವಣ್ಣನವರ ಅವಹೇಳನ; ರವಿ ಹಂಜ್ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಬಸವಪರ ಸಂಘಟನೆಗಳ ಆಗ್ರಹ

ಕರ್ನಾಟಕ ಸಾಂಸ್ಕೃತಿಕ ನಾಯಕ "ವಿಶ್ವಗುರು" ಬಸವಣ್ಣನವರನ್ನು ಅವಹೇಳನ ಮಾಡಿದ ಇಂಗ್ಲಿಷ್ ಲೇಖಕ...

ಕಾಂಗ್ರೆಸ್‌ನಲ್ಲಿ ಭಿನ್ನಮತ? ಬಂಡಾಯ ಶಾಸಕರಿಗೆ ‘ಹುಚ್ಚು ನಾಯಿ ಕಚ್ಚಿದೆ’ ಎಂದ ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು ಮೂರು ವರ್ಷಗಳು ಕಳೆದಯುತ್ತಿವೆ. ಈ...

ಯುಪಿ ಚುನಾವಣೆ | ಬಿಜೆಪಿಯನ್ನು ಸೋಲಿಸಲು ಎಸ್‌ಪಿ-ಕಾಂಗ್ರೆಸ್ ಗಂಭೀರವಾಗಿಲ್ಲ: ಆಜಾದ್ ಆರೋಪ

ಮುಂದಿನ ವರ್ಷ (2027) ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ...

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ ಅಂದಿನ ಐತಿಹಾಸಿಕ ನಿಲುವುಗಳ ಅರಿವಿದೆಯೇ?

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ...

Tag: ಬಿಹಾರ