ಈ ಬಾರಿಯ ಬಿಹಾರ ಚುನಾವಣೆಯಲ್ಲಿ ಮೋದಿ ಅಲೆ, ನಿತೀಶ್ ವರ್ಚಸ್ಸು, ತೇಜಸ್ವಿ ಯಾದವ್ ಪ್ರಭಾವ ಯಾವುದೂ ಫಲಿತಾಂಶದ ಮೇಲೆ ಪರಿಣಾಮ ಬೀರುವುದಿಲ್ಲ. ಬದಲಾಗಿ, ಮುಂದಿನ ಸರ್ಕಾರವನ್ನು ಯಾರು ರಚಿಸುತ್ತಾರೆ ಎಂಬುದನ್ನು 11 ನಿರ್ಣಾಯಕ...
ಬಿಹಾರದಲ್ಲಿ 'ಛೋಟೆ ಸರ್ಕಾರ್' ಎಂದೇ ಕರೆಯಲಾಗುವ ಡಾನ್ ಅನಂತ್ ಕುಮಾರ್ ಸಿಂಗ್ ಮೋಕಾಮಾ ವಿಧಾನಸಭಾ ಸ್ಥಾನದಲ್ಲಿ ಬಿಜೆಪಿ ಮಿತ್ರಪಕ್ಷ ಜೆಡಿಯು ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವಾಗ 37.88 ಕೋಟಿ ರೂಪಾಯಿ ಆಸ್ತಿಯನ್ನು...
ಚುನಾವಣಾ ತಂತ್ರಜ್ಞನಿಂದ ರಾಜಕಾರಣಿಯಾಗಿ ಬದಲಾಗಿರುವ ಪ್ರಶಾಂತ್ ಕಿಶೋರ್ ಅವರು ಬಿಹಾರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ತಮ್ಮ ‘ಜನ ಸುರಾಜ್’ ಪಕ್ಷದ ಸಂಘಟನಾ ಕಾರ್ಯಗಳತ್ತ...
ಈ ಹಿಂದಿನ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷ ಅಧಿಕಾರಕ್ಕೆ ಬಂದರೆ ಸದ್ಯ ನಿತೀಶ್ ಕುಮಾರ್ ಸರ್ಕಾರ ಬಿಹಾರದಲ್ಲಿ ವಿಧಿಸಿರುವ ಮದ್ಯ ಮಾರಾಟ ಮತ್ತು ಸೇವನೆ ಮೇಲೆ ನಿಷೇಧವನ್ನು...
ಬಿಹಾರ ಚುನಾವಣೆಗೂ ಮುನ್ನ 'ಶುದ್ಧೀಕರಣ' ನೆಪದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿ ಸುಮಾರು 16,72,513 ಅಂದರೆ 16 ಲಕ್ಷ ಹೆಸರುಗಳನ್ನು ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ. 2020ರ ಮತದಾರರ ಪಟ್ಟಿಗೆ ಹೋಲಿಸಿದರೆ ಪಟ್ಟಿಯಲ್ಲಿ ಒಟ್ಟಾರೆಯಾಗಿ...