ಬಿಹಾರ | ಸತ್ತಿದ್ದಾರೆಂದು ಮತಪಟ್ಟಿಯಿಂದ ಕಿತ್ತು ಹಾಕಲಾಗಿದ್ದವರು ಬದುಕಿ ಬಂದಿದ್ದಾರೆ!

ಬಿಹಾರ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇವೆ. ಪಕ್ಷಗಳು ಚುನಾವಣಾ ಪ್ರಚಾರ ನಡೆಸುತ್ತಿವೆ. ಈ ನಡುವೆ, ಒಂದೇ ಗ್ರಾಮದ ಐವರು ಮತದಾರರು ತಮ್ಮನ್ನು 'ಸತ್ತವರು' ಎಂದು ಮತಪಟ್ಟಿಯಿಂದ ಕಿತ್ತುಹಾಕಿರುವುದನ್ನು ಕಂಡು ಆಶ್ಚರ್ಯಚಕಿತರಾಗಿದ್ದಾರೆ. ಕಳೆದ...

ಬಿಹಾರ | 6 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ, ಆದರೆ ಬಳಸುವಂತಿಲ್ಲ!

ಬಿಹಾರದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ(PMGSY) ಅಡಿಯಲ್ಲಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಸೇತುವೆಯೊಂದನ್ನು ನಿರ್ಮಿಸಲಾಗಿದ್ದರೂ ಬಳಸಲಾಗದ ಸ್ಥಿತಿಯಲ್ಲಿದೆ. ಸೇತುವೆ ನಿರ್ಮಾಣ ಆರಂಭವಾಗಿ ನಾಲ್ಕು ವರ್ಷಗಳು ಕಳೆದರೂ ಸ್ಥಳೀಯ ರಸ್ತೆಗೆ...

ಈ ದಿನ ಸಂಪಾದಕೀಯ | ಮತ್ತೆ ಬಿಹಾರ ಗೆಲ್ಲಲು ಮೋದಿ ರಣತಂತ್ರ- ಹಣದ ಹೊಳೆ, ಆಶ್ವಾಸನೆಗಳ ಮಳೆ!

20 ವರ್ಷಗಳ ಕಾಲ ಅದೇ ಮುಖ್ಯಮಂತ್ರಿ ಮತ್ತು ಅವೇ ಆಡಳಿತ ಪಕ್ಷಗಳನ್ನು ನೋಡಿರುವ ಬಿಹಾರಿ ಮತದಾರರಲ್ಲಿ ಒಂದು ಬಗೆಯ ಬಳಲಿಕೆ ನುಸುಳಿದೆ. ಜೊತೆಗೆ ಕುಸಿದು ಹೋಗಿರುವ ಜೀವನಮಟ್ಟದ ಕುರಿತ ಅಂತರ್ಗತ ರೇಜಿಗೆಯಿದೆ. ಪ್ರತಿಪಕ್ಷಗಳು...

ಬಿಹಾರ ಚುನಾವಣೆ | 35 ವರ್ಷಗಳಲ್ಲಿ ಲಾಲೂ-ನಿತೀಶ್‌ ದೋಸ್ತಿ-ಕುಸ್ತಿಯದ್ದೇ ಆಡಳಿತ

35 ವರ್ಷಗಳ ಹಿಂದೆ, ಬಿಹಾರದಲ್ಲಿ ಕಾಂಗ್ರೆಸ್‌ನ ಅಧಿಪತ್ಯ ಕೊನೆಗೊಂಡಿತು. ಅಂದಿನಿಂದ ಇಂದಿನವರೆಗಿನ ದೀರ್ಘಾವಧಿಯ ಬಿಹಾರ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳದ್ದೇ ಪಾರುಪತ್ಯವಿದೆ. ಬಿಹಾರ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ನವೆಂಬರ್ 6ರಿಂದ ಎರಡು ಹಂತಗಳಲ್ಲಿ ಮತದಾನ...

ಬಿಹಾರ ವಿಧಾನಸಭೆ ಚುನಾವಣಾ ವೇಳಾಪಟ್ಟಿ ಇಂದು ಪ್ರಕಟ

ಬಿಹಾರ ವಿಧಾನಸಭೆ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಸಂಜೆ 4 ಗಂಟೆಗೆ ಚುನಾವಣಾ ಆಯೋಗ ಪ್ರಕಟಿಸಲು ಸಜ್ಜಾಗಿದೆ. ಆಯೋಗದ ಅಧಿಕಾರಿಗಳು ದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮುಖ್ಯ ಚುನಾವಣಾ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಬಿಹಾರ