ಭಾರತದಂತಹ ವೈವಿಧ್ಯಮಯ ದೇಶದಲ್ಲಿ ಚುನಾವಣಾ ಪ್ರಕ್ರಿಯೆಯು ಸಮಾನತೆಯ ಮೇಲೆ ನಿಂತಿರಬೇಕು, ಮತ್ತು ಎಸ್ಐಆರ್ ಅದನ್ನು ದುರ್ಬಲಗೊಳಿಸದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ, ಪ್ರಜಾಪ್ರಭುತ್ವದ ಭವಿಷ್ಯ ನೆರೆಯ ದೇಶಗಳಂತೆ ಘೋರ ಸ್ಥಿತಿಗೆ ತಲುಪುವುದರಲ್ಲಿ ಯಾವುದೇ ಸಂದೇಹವಿಲ್ಲ.
ಭಾರತದ ಚುನಾವಣಾ...
ಬಿಹಾರದ ಪಾಟ್ನಾದಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಕರ ಹುದ್ದೆ ಭರ್ತಿ ಮಾಡುವಂತೆ ಆಗ್ರಹಿಸಿ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.
ಬಿಹಾರ ಲೋಕ ಸೇವಾ ಆಯೋಗ (ಬಿಪಿಎಸ್ಸಿ) ಪರೀಕ್ಷಾ ಪ್ರಕ್ರಿಯೆಯನ್ನು ಕೇಂದ್ರೀಕರಿಸಿ ಪ್ರತಿಭಟನೆ...
ತಮ್ಮ ತಾಯಿಯನ್ನು ನಿಂದಿಸಿರುವುದು ಇಡೀ ಮಹಿಳಾ ಸಮುದಾಯಕ್ಕೆ ಮಾಡಿರುವ ಅವಮಾನ ಎಂದು ಪ್ರಧಾನಿ ಮೋದಿ ಅವರು ಹೇಳಿರುವುದು ಪರಸ್ಪರ ಕೆಸರೆರಚಾಟಕ್ಕೆ ದಾರಿ ಮಾಡಿಕೊಟ್ಟಿದೆ. 2004ರಲ್ಲಿ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ, ಅಡ್ವಾಣಿ ಅವರ...
ಕಾರು ಟ್ರಕ್ಗೆ ಡಿಕ್ಕಿ ಹೊಡೆದು ಐವರು ಉದ್ಯಮಿಗಳು ಸಾವನ್ನಪ್ಪಿರುವ ಘಟನೆ ಬಿಹಾರದ ಪಾರ್ಸಾ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಸುಯಾ ಮೋರ್ ಬಳಿ ನಡೆದಿದೆ. ಗುರುವಾರ ಬೆಳಗಿನ ಜಾವ 12.45ರ ಸುಮಾರಿಗೆ ಪಟನಾ-ಗಯಾ-ದೋಭಿ...
ನಿತೀಶ್ ಕುಮಾರ್ ಹಂಗಿಲ್ಲದೆ, ಬಿಜೆಪಿಯೇ ಬಹುಮತದೊಂದಿಗೆ ಸ್ವತಂತ್ರವಾಗಿ ಸರ್ಕಾರ ರಚಿಸುವ ಹಂಬಲ ಹೊಂದಿದೆ ಎಂಬ ಚರ್ಚೆ ಹೆಚ್ಚಾಗಿದೆ. ಬಿಜೆಪಿಯ ಈ ತಂತ್ರಕ್ಕೆ 'ವೋಟ್ ಚೋರಿ' ನೆರವಾಗಬಹುದು ಎಂಬ ವಿಶ್ಲೇಷಣೆಗಳೂ ಚಾಲ್ತಿಯಲ್ಲಿವೆ...
ಚುನಾವಣಾ ಹೊಸ್ತಿಲಿನಲ್ಲಿರುವ ಬಿಹಾರವು...