ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎಲ್ಲ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ ನೀಡುವುದಾಗಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಲವೇ ತಿಂಗಳಲ್ಲಿ ವಿಧಾನಸಭೆ ಚುನಾವಣೆಯಿರುವ ಕಾರಣ ಈ ಪ್ರಕಟಣೆ ಘೋಷಿಸಿದ್ದಾರೆ ಎನ್ನಲಾಗಿದೆ.
ಸಂಪುಟ ಸಭೆಯಲ್ಲಿ...
ಬಿಹಾರದ ಪಾಟ್ನಾದ ಹೆಸರಾಂತ ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆಯ ಪ್ರಮುಖ ಆರೋಪಿಯನ್ನು ಪೊಲೀಸರು ಇಂದು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದಾರೆ. ಪಾಟ್ನಾ ನಗರದ ಮಾಲ್ ಸಲಾಮಿ ನಗರದಲ್ಲಿ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಈ ಘಟನೆ...
ಮಾಟಮಂತ್ರ ಮಾಡಿರುವ ಶಂಕೆಯಿಂದ ಒಂದೇ ಕುಟುಂಬದ ಐವರ ಸಜೀವ ದಹನ ಮಾಡಿರುವ ಘಟನೆ ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಡಿಐಜಿ(ಪೂರ್ಣಿಯಾ)...
ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕೈಗೊಳ್ಳುವ ಭಾರತೀಯ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬ್ಯಾಚನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್...
ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಚುನಾವಣಾ ಆಯೋಗದ ನಿರ್ದೇಶನದ ವಿರುದ್ಧ ಪಶ್ಚಿಮ ಬಂಗಾಳದ ಕೃಷ್ಣನಗರ ಕ್ಷೇತ್ರದ ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ...