ವಿವಾಹ ಸಮಾರಂಭದಲ್ಲಿ ಪಾರ್ಕಿಂಗ್ ವಿಷಯವಾಗಿ ನಡೆದ ವಾಗ್ವಾದ ಹಿಂಸಾಚಾರಕ್ಕೆ ತಿರುಗಿ ಇಬ್ಬರು ಗುಂಡೇಟಿಗೆ ಬಲಿಯಾಗಿ, ಐವರು ಗಾಯಗೊಂಡಿರುವ ಘಟನೆ ಬಿಹಾರದ ಭೋಜ್ಪುರ ಜಿಲ್ಲೆಯಲ್ಲಿ ನಡೆದಿದೆ.
ಭಾನುವಾರ ರಾತ್ರಿ 9.30ರ ಸುಮಾರಿಗೆ ಗರ್ಹಾನಿ ಪೊಲೀಸ್ ಠಾಣಾ...
ನಿತೀಶ್ ಕುಮಾರ್ ನೇತೃತ್ವದ ಬಿಹಾರ ಎನ್ಡಿಎ ಸರ್ಕಾರವು ರಾಜಕೀಯ ಪ್ರಚಾರಕ್ಕಾಗಿ 225 ಕೋಟಿ ರೂ. ದುರುಪಯೋಗಪಡಿಸಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಪ್ರಸಾದ್ ಯಾದವ್...
ಈ ಘಟನೆಗಳು ಕೊಡುವ ಒಂದು ಸಂದೇಶವೇನೆಂದರೆ, ಹೊರರಾಜ್ಯಗಳಿಂದ ಕರ್ನಾಟಕಕ್ಕೆ ಕಟ್ಟಡ ಕಾರ್ಮಿಕರಾಗಿಯೋ, ಕಾರ್ಖಾನೆಗಳಲ್ಲಿ ಕಾರ್ಮಿಕರಾಗಿಯೋ, ಸೆಕ್ಯುರಿಟಿ ಗಾರ್ಡ್ಗಳಾಗಿಯೋ ಒಟ್ಟಿನಲ್ಲಿ ಹೊಟ್ಟೆಪಾಡಿಗೆ ವಲಸೆ ಬರುವ ಯುವಕರು ಇಲ್ಲಿ ಅತ್ಯಾಚಾರ, ದರೋಡೆ, ಕೊಲೆಯಂತಹ ಕೃತ್ಯಗಳಲ್ಲಿ ಭಾಗಿಗಳಾಗಿ...
ಬಿಹಾರದಲ್ಲಿ ಈ ವರ್ಷವೇ ವಿಧಾನಸಭೆ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಈ ನಡುವೆ ಬಿಹಾರದಲ್ಲಿ ಎನ್ಡಿಎ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಬಗ್ಗೆ...
ಕಳೆದ ಎರಡು ದಿನಗಳಲ್ಲಿ ಮಧ್ಯ ಮತ್ತು ಪೂರ್ವ ಭಾರತದಲ್ಲಿ, ಹೆಚ್ಚಾಗಿ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಸಿಡಿಲು ಬಡಿದು ಸುಮಾರು 126 ಮಂದಿ ಸಾವನ್ನಪ್ಪಿದ್ದಾರೆ. ಏಪ್ರಿಲ್ 10-12ರ ನಡುವೆ ಇಷ್ಟೊಂದು ಸಾವುಗಳು ಸಂಭವಿಸಿದೆ.
ಮುಂದಿನ...