ಗುರುವಾರ ಬಿಹಾರದ ಹಲವಾರು ಜಿಲ್ಲೆಗಳಲ್ಲಿ ಬಿರುಗಾಳಿ, ಮಿಂಚು ಸಹಿತ ಭಾರೀ ಮಳೆಯಾಗಿದ್ದು, 58 ಮಂದಿ ಸಾವನ್ನಪ್ಪಿದ್ದಾರೆ. ನಳಂದ ಜಿಲ್ಲೆಯೊಂದರಲ್ಲೇ 23 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
58 ಮಂದಿ ಮೃತರ ಪೈಕಿ 35 ಜನರು...
ಮತ್ತೊಂದು ಜಾತಿಯ ಯುವಕನನ್ನು ಪ್ರೀತಿಸಿ, ಆತನೊಂದಿಗೆ ದೆಹಲಿಗೆ ತೆರಳಿದ್ದ ಯುವತಿಯನ್ನು ಆಕೆಯ ತಂದೆ ಹತ್ಯೆಗೈದಿರುವ ಹೃದಯವಿದ್ರಾವಕ, ಅಮಾನುಷ ಮರ್ಯಾದೆಗೇಡು ಹತ್ಯೆ ಘಟನೆ ಬಿಹಾರದಲ್ಲಿ ನಡೆದಿದೆ. ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬಿಹಾರದ ಸಮಷ್ಟಿಪುರ ಪ್ರದೇಶದ...
15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಮುಕರನ್ನು ಪೊಲೀಸರು...
ಸಂಸತ್ನಲ್ಲಿ ಎನ್ಡಿಎ ಸರ್ಕಾರ ಮಂಡಿಸಿದ 'ವಕ್ಫ್ (ತಿದ್ದುಪಡಿ) ಮಸೂದೆ-2024'ಅನ್ನು ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಬೆಂಬಲಿಸಿದೆ. ಸಂಸತ್ನಲ್ಲಿ ಮಸೂದೆ ಪರವಾಗಿ ಮತ ಚಲಾಯಿಸಿದೆ. ಈ ಬೆನ್ನಲ್ಲೇ, ಬಿಹಾರದಲ್ಲಿ ಜೆಡಿಯು ಹಿರಯ ನಾಯಕರು ಪಕ್ಷಕ್ಕೆ...
ಬಿಹಾರದ ದರ್ಭಾಂಗಾದಲ್ಲಿ ಮಾರ್ಚ್ 30ರಂದು ಚೈತಿ ರಾಮನವಮಿಯ ಮೊದಲ ದಿನದಂದು 'ಕಲಶ ಶೋಭಾ ಯಾತ್ರೆ'ಯ ಸಂದರ್ಭದಲ್ಲಿ ಘರ್ಷಣೆ ಭುಗಿಲೆದ್ದಿದೆ. ಯಾತ್ರೆ ವೇಳೆ ಕಲ್ಲು ತೂರಾಟ ನಡೆದಿದ್ದು, ಈ ಗಲಭೆಗೆ ಸಂಬಂಧಿಸಿದ್ದಂತೆ ನಾಲ್ವರನ್ನು ಪೊಲೀಸರು...