ಸಾಲದ ಮೇಲೆ ಖರೀದಿಸಲಾಗಿದ್ದ ಬೈಕ್ಗೆ 'ಇಎಂಐ' ಕಂತು ಕಟ್ಟಿಲ್ಲವೆಂದು ಫೈನಾನ್ಸ್ ಕಂಪನಿಯ ಸಿಬ್ಬಂದಿ ಬೈಕ್ಅನ್ನು ತೆಗೆದುಕೊಂಡು ಹೋಗಿದ್ದಾರೆ. ಬೈಕ್ನ ಇಎಂಐ ಕಂತನ್ನು ತಮ್ಮ ಅತ್ತೆ-ಮಾವ ಕಟ್ಟಿಲ್ಲವೆಂದು ಕೋಪಗೊಂಡ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...
ಬಿಹಾರದ ತಿರ್ಹತ್ ಪದವೀಧರ ಕ್ಷೇತ್ರಕ್ಕೆ ನಡೆದ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ವಿಚಿತ್ರ ಸಂಗತಿಯೊಂದು ಬೆಳಕಿಗೆ ಬಂದಿದೆ. ವಿವಿಧ ವಯೋಮಾನ 138 ಮಂದಿಗೆ ಮುನ್ನಾ ಕುಮಾರ್ ಎಂಬ ವ್ಯಕ್ತಿ ತಂದೆ ಎಂದು ಉಲ್ಲೇಖಿಸಲಾಗಿದೆ. ಚುನಾವಣಾ...
ಬಡತನದಿಂದ ಬದುಕು ದೂಡಲು ಹೆಣಗಾಡುತ್ತಿದ್ದ ದಂಪತಿಗಳು ಬ್ಯಾಂಕ್ನಲ್ಲಿ ತಾವು ತೆಗೆದುಕೊಂಡಿದ್ದ ಸಾಲ ತೀರಿಸಲು ತಮ್ಮ ಮಗುವನ್ನೇ ಮಾರಾಟ ಮಾಡಿರುವ ಮನಕಲಕುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ. ತಮ್ಮ ಮಗುವನ್ನು ಕೇವಲ 9,000...
ಬಿಹಾರದ ಸೀತಾಮರಿ ಜಿಲ್ಲೆಯಲ್ಲಿ ಶನಿವಾರ ನಡೆದ ವಿಜಯದಶಮಿ ಸಂದರ್ಭದಲ್ಲಿ ಬಿಜೆಪಿ ಶಾಸಕ ಮಿತಿಲೇಶ್ ಕುಮಾರ್ ಅವರು ಬಾಲಕಿಯರಿಗೆ ಖಡ್ಗಗಳನ್ನು ವಿತರಿಸಿರುವ ಕ್ರಮ ವಿವಾದಕ್ಕೆ ಆಸ್ಪದ ನೀಡಿದೆ.
"ಯಾವುದೇ ದುಷ್ಟ ಶಕ್ತಿಗಳು ನಮ್ಮ ಸಹೋದರಿಯರನ್ನು ಸ್ಪರ್ಶಿಸುವ...
ತಾನು ಮಾಡಿದ ಕೆಲಸಕ್ಕೆ ಬಾಕಿಯಿರುವ ಸಂಬಳ ಕೇಳಿದ ಕಾರಣಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರಿಗೆ ಅಮಾನುಷವಾಗಿ ಹಲ್ಲೆ ನಡೆಸಿ ಮೂತ್ರ ವಿಸರ್ಜನೆ ಮಾಡಿರುವ ಕೃತ್ಯ ಬಿಹಾರದ ಮುಜಾಫರ್ಪುರದಲ್ಲಿ ನಡೆದಿದೆ.
ದಲಿತ ವ್ಯಕ್ತಿಯೊಬ್ಬರು ಕೋಳಿ ಫಾರಂನಲ್ಲಿ ತಾನು...