ಭೋಜ್ಪುರಿ ನಟಿ ಅಮೃತಾ ಪಾಂಡೆ ಕಳೆದ ವಾರ ಏಪ್ರಿಲ್ 27 ರಂದು ಬಿಹಾರದ ಭಾಗಲ್ಪುರದಲ್ಲಿರುವ ತಮ್ಮ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
ಹಾಗೆಯೇ 27 ವರ್ಷದ ಈ ನಟಿ ಆತ್ಮಹತ್ಯೆ...
ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಲಿಂಗಾಯತರು, ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಲು ಮುಸಲ್ಮಾನರಿಗಿದ್ದ ಮೀಸಲಾತಿಯನ್ನು ತೆಗೆದು ಹಾಕಿದರು. ಮುಸಲ್ಮಾನರಿಗೆ ನೀಡಿದ ಮೀಸಲಾತಿ ಧರ್ಮಾಧಾರಿತ ಅಲ್ಲ,...
ಬಿಹಾರದ ದರ್ಬಂಗಾ ಜಿಲ್ಲೆಯ ಮದುವೆಯ ಮಂಟಪ ಹೊತ್ತಿ ಉರಿದಿದ್ದು, ಈ ಅಗ್ನಿ ಅವಘಡದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮೃತರನ್ನು ಸುನೀಲ್ ಪಾಸ್ವಾನ್ (26), ಲೀಲಾದೇವಿ (23), ಕಾಂಚನ್ ದೇವಿ...
ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎಯ ಏಕೈಕ ಮುಸ್ಲಿಂ ಎಲ್ಜೆಪಿ ಸಂಸದ ಮೆಹಬೂಬ್ ಅಲಿ ಕೈಸರ್ ಅವರು ಭಾನುವಾರ ಆರ್ಜೆಡಿ ಸೇರ್ಪಡೆ ಆಗಿದ್ದಾರೆ. ಲೋಕಸಭೆ ಚುನಾವಣೆ ನಡುವೆ ಬಿಜೆಪಿಗೆ ಹಿನ್ನೆಡೆಯಾಗಿದೆ.
ಮಾಜಿ ಕೇಂದ್ರ ಸಚಿವ ಪಶುಪತಿ...
ಸಿವಾನ್-ಗೋರಖ್ಪುರ ವಿಭಾಗದ ಮೈರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮಿಪುರ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿ ದಾಟುವಾಗ ರೈಲು ಢಿಕ್ಕಿ ಹೊಡೆದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ...