ತಂದೆ ಲಾಲು ಪ್ರಸಾದ್ ಯಾದವ್ ಅವರಿಗೆ ಮೂತ್ರಪಿಂಡ ದಾನ ಮಾಡಿದ್ದ ರೋಹಿಣಿ ಆಚಾರ್ಯ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಬಿಹಾರದ ಸರೋನ್ ಕ್ಷೇತ್ರದಿಂದ ರೋಹಿಣಿ ಅವರು ಸ್ಪರ್ಧಿಸುವ ಸಾಧ್ಯತೆಯಿದೆ.
ಒಂದು ವೇಳೆ...
ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಬಾಗಿಲು ಸದಾ ತೆರೆದಿರುತ್ತದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಇಂಡಿಯಾ ಒಕ್ಕೂಟ ಸೇರ್ಪಡೆಗೆ ಮತ್ತೆ ಆಹ್ವಾನಿಸಿದ್ದಾರೆ. ಇತ್ತೀಚಿಗಷ್ಟೆ ನಿತೀಶ್ ಕುಮಾರ್ ಅವರು ಆರ್ಜೆಡಿ...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಕರ್ನಾಟಕದ ದಾವಣಗೆರೆ ಜಿಲ್ಲೆಯಲ್ಲಿ ಬಂಧಿಸಲಾಗಿದೆ.
ಬಂಧಿತನನ್ನು ಸೋನು ಪಾಸ್ವಾನ್ ಎಂದು ಗುರುತಿಸಲಾಗಿದ್ದು, ಬಿಹಾರದ ಸಮಷ್ಟಿಪುರ ನಿವಾಸಿಯಾದ ಈತ ದಾವಣಗೆರೆಯ ಕಾರ್ಖಾನೆಯೊಂದರಲ್ಲಿ ಕೆಲಸ...
ನಿತೀಶ್ ಕುಮಾರ್ ಇಂಡಿಯಾ ಒಕ್ಕೂಟ ಬಿಟ್ಟು ಎನ್ಡಿಎ ಒಕ್ಕೂಟ ಸೇರ್ಪಡೆಯಾಗಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.
ಬಿಹಾರದಲ್ಲಿ ಸಾಗುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ...
ಜನ ಕರುಣಿಸಿದ ಅಧಿಕಾರವನ್ನು ಜನರಿಗಾಗಿ ಬಳಸದೇ ಹೋದರೆ, ಬಿಹಾರದ ಬೆಳವಣಿಗೆ ಪಾಠವಾಗದೇ ಹೋದರೆ, ಕರ್ನಾಟಕವೂ ಕಮಲದ ಕೈವಶವಾಗಬಹುದು. ಮಳೆ ನಿಂತರೂ ಮರದ ಹನಿ ನಿಲ್ಲಲಿಲ್ಲ ಎನ್ನುವಂತೆ, ರಾಮ ನೆಲೆ ನಿಂತರೂ ಸಂಘಿಗಳ ನಾಟಕ...