ನಿತೀಶ್ ‘ಇಂಡಿಯಾ’ದಲ್ಲೇ ಇದ್ದರೆ ಪ್ರಧಾನಿಯಾಗಬಹುದಿತ್ತು: ಅಖಿಲೇಶ್ ಯಾದವ್

ಸಮಾಜವಾದಿ ಪಕ್ಷದ ಅಧ್ಯಕ್ಷರಾದ ಅಖಿಲೇಶ್ ಯಾದವ್ ಬಿಹಾರ ರಾಜಕೀಯದಲ್ಲಿ ಉಂಟಾಗುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಿತೀಶ್ ಕುಮಾರ್ ಅವರು ಇಂಡಿಯಾ ಒಕ್ಕೂಟದಲ್ಲೇ ಬಲವಾಗಿ ನಿಂತಿದ್ದರೆ ಪ್ರಧಾನಿಯಾಗಬಹುದಿತ್ತು ಎಂದು ಹೇಳಿದ್ದಾರೆ. ಸುದ್ದಿ ಮಾಧ್ಯಮವೊಂದಕ್ಕೆ ಮಾತನಾಡಿದ...

ಬಿಜೆಪಿ ಬೆಂಬಲದೊಂದಿಗೆ ಜ.28ರಂದು ನಿತೀಶ್ ಕುಮಾರ್ ಮತ್ತೆ ಸಿಎಂ ಆಗಿ ಪ್ರಮಾಣವಚನ!

ಮೈತ್ರಿ ಪಕ್ಷ ಆರ್‌ಜೆಡಿಯೊಂದಿಗೆ ಬಹುತೇಕ ರಾಜಕೀಯ ಸಂಬಂಧ ಮುರಿದುಕೊಂಡಿರುವ ಜೆಡಿಯು ಅಧ್ಯಕ್ಷ ಹಾಗೂ ಬಿಹಾರ್ ಸಿಎಂ ನಿತೀಶ್ ಕುಮಾರ್ ಜ.28ರಂದು ಬಿಜೆಪಿ ಬೆಂಬಲದೊಂದಿಗೆ ಪುನಃ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ನೂತನ...

ಈ ದಿನ ಸಂಪಾದಕೀಯ | ಇಳಿಸಿದ ಶಕ್ತಿಗಳೇ ಕರ್ಪೂರಿಯವರನ್ನು ಅಟ್ಟಕ್ಕೇರಿಸುತ್ತಿರುವ ಅಣಕ

ಲೋಕಸಭಾ ಚುನಾವಣೆಗಳು ಕದ ಬಡಿದಿರುವ ಹೊತ್ತಿನಲ್ಲಿ ಎದುರಾದ ಈ ನಿತೀಶ್ ಅಸ್ತ್ರಕ್ಕೆ ಪ್ರತ್ಯಸ್ತ್ರದ ತಡಕಾಟದಲ್ಲಿದ್ದ ಬಿಜೆಪಿ ಇದೀಗ ಕರ್ಪೂರಿ ಅಸ್ತ್ರವನ್ನು ಹುಡುಕಿ ಹೊರತೆಗೆದು ಝಳಪಿಸಿದೆ. ಕ್ಷೌರಿಕ ಜಾತಿಗೆ ಸೇರಿದ್ದ ಅವರು ಹಿಂದುಳಿದ ವರ್ಗಗಳ...

ಕರ್ಪೂರಿ ಠಾಕೂರ್‌ಗೆ ಭಾರತ ರತ್ನ: ಯುಪಿಎ ಸರ್ಕಾರದ ವಿರುದ್ಧ ಬಿಹಾರ್ ಸಿಎಂ ನಿತೀಶ್ ವಾಗ್ದಾಳಿ

ಹಿಂದಿನ ಯುಪಿಎ ಸರ್ಕಾರಗಳು ಸಮಾಜವಾದಿ ನಾಯಕ ಕರ್ಪೂರಿ ಠಾಕೂರ್‌ ಅವರಿಗೆ ಭಾರತ ರತ್ನ ನೀಡದಿರುವುದಕ್ಕೆ ಬಿಹಾರ್ ಸಿಎಂ ನಿತೀಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ಪೂರಿ ಅವರ ಜನ್ಮ ಶತಮಾನೋತ್ಸವ ದಿನದಂದು ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್...

ನೂರರ ನೆನಪು | ಕರ್ಪೂರಿ ಠಾಕೂರ್ ಎಂಬ ನಿಜನಾಯಕ

24, ಜನವರಿ 2024ರಂದು ಸಮಾಜವಾದಿ ನಾಯಕ ಕರ್ಪೂರಿ ಠಾಕೂರ್ ರವರಿಗೆ ನೂರು ವರ್ಷ ತುಂಬುತ್ತದೆ. ಅತಿ ಹಿಂದುಳಿದ ಕ್ಷೌರಿಕ ಸಮುದಾಯದಲ್ಲಿ ಜನಿಸಿದ ಕರ್ಪೂರಿ ಠಾಕೂರ್, ನಿಷ್ಠಾವಂತ ಸಮಾಜವಾದಿಯಾಗಿ ರೂಪುಗೊಂಡಿದ್ದು, ಹಿಂದುಳಿದ ಜಾತಿಗಳ ಪ್ರಾತಿನಿಧ್ಯದ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಬಿಹಾರ