ಮತದಾರರ ಮಹಾಭಿಯಾನ | ಬಿ ಎಲ್ ಸಂತೋಷ್ ನೇತೃತ್ವದ ಸಭೆಗೆ ಗೈರಾದ ಬಿಜೆಪಿಯ ಪ್ರಮುಖ ನಾಯಕರು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 'ಮತದಾರರ ಚೇತನ ಮಹಾಭಿಯಾನ' ಸಭೆಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಮುಖ ನಾಯಕರ ಅನುಪಸ್ಥಿತಿಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ ಗುರುವಾರ ಲೋಕಸಭಾ ಕ್ಷೇತ್ರಗಳ 'ಮತದಾರರ...

ಯಜಮಾನನಿಲ್ಲದ ಬಿಜೆಪಿಯಲ್ಲಿ ಆರಂಭವಾಯಿತೆ ಅಂತರ್ಯುದ್ಧ?

ಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಿಜೆಪಿ, ಫಲಿತಾಂಶ ಹೊರಬಿದ್ದು ತಿಂಗಳಾದರೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಾಗಿಲ್ಲ. ಪಕ್ಷವನ್ನು ಮುನ್ನಡೆಸುವ ಮುಂಚೂಣಿ ನಾಯಕರು ಯಾರು ಎಂಬುದೂ ಗೊತ್ತಿಲ್ಲ. ಚುನಾವಣೆಗೂ ಮುಂಚೆ ವಾರದಲ್ಲಿ ಮೂರು ಬಾರಿ ಬಂದು...

ಪ್ರಲ್ಹಾದ್‌ ಜೋಶಿ ಅವರೇ ನಿಮ್ಮ ಧಮ್ಕಿ ನನ್ನ ಹತ್ರ ನಡೆಯಲ್ಲ: ಜಗದೀಶ್‌ ಶೆಟ್ಟರ್‌ ಕಿಡಿ

ಹಿರಿಯ ನಾಯಕರನ್ನು ಹೆದರಿಸಿ ರಾಜಕಾರಣ ಮಾಡುತ್ತಿರುವ ಪ್ರಲ್ಹಾದ್‌ ಜೋಶಿಈ ಬಾರಿಯ ಚುನಾವಣೆ ಒಳ ಹೊಡೆತದ ಚುನಾವಣೆಯಾಗಿರಲಿದೆ: ಶೆಟ್ಟರ್‌ಪ್ರಲ್ಹಾದ್‌ ಜೋಶಿ ಅವರೇ ಕ್ಷೇತ್ರದಲ್ಲಿ ಪ್ರಾಮಾಣಿಕ ರಾಜಕಾರಣ ಮಾಡಿ. ಅದನ್ನು ಬಿಟ್ಟು ಹಿರಿಯ ನಾಯಕರನ್ನು ಹೆದರಿಸಿ...

ಬಿ ಎಲ್ ಸಂತೋಷ್ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿ ಆರೋಪ; ದಿನೇಶ್‌ ಅಮಿನ್‌ಮಟ್ಟು ಸೇರಿ ಐವರ ವಿರುದ್ಧ ಎಫ್‌ಐಆರ್‌

ಬಿಜೆಪಿಯ ಬೆಂಗಳೂರು ಕೇಂದ್ರ ಜಿಲ್ಲೆಯ ಸಂಚಾಲಕ ಯಶವಂತರಿಂದ ದೂರುದೂರಿ‌ನ ಮೇರೆಗೆ ಮೈಸೂರು ನಗರ ಪೊಲೀಸರಿಂದ ದಿಲೀಪ್ ಗೌಡ ಬಂಧನಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಿರುದ್ಧ ಸುಳ್ಳುಸುದ್ದಿ ಸೃಷ್ಟಿಸಿ ವೈರಲ್...

ಈ ದಿನ ಸಮೀಕ್ಷೆ | ಬಿಜೆಪಿಗೆ ನಿದ್ರಾಭಂಗ; ಕಾಂಗ್ರೆಸ್‌ನಲ್ಲಿ ಹೊಸ ಹುಮ್ಮಸ್ಸು

ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಎಂದ ಸಮೀಕ್ಷೆರಾಜ್ಯದ ಚುನಾವಣಾ ಇತಿಹಾಸದಲ್ಲಿ ಅತಿದೊಡ್ಡ ಸಮೀಕ್ಷೆಜನರೇ ರೂಪಿಸಿಕೊಂಡಿರುವ ‘ಈ ದಿನ.ಕಾಮ್‌’ ಸುದ್ದಿ ಮಾಧ್ಯಮ ನಡೆಸಿರುವ ವೈಜ್ಞಾನಿಕ ಚುನಾವಣಾ ಪೂರ್ವ ಸಮೀಕ್ಷೆ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಪರ-ವಿರೋಧದ...

ಜನಪ್ರಿಯ

ಒಕ್ಕಲಿಗರಿಗೆ ಅನ್ಯಾಯ ಮಾಡಿದ್ದು ಯಾರು ದೇವೇಗೌಡರೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಪ್ರತಾಪ್ ಸಿಂಹ, ಸದಾನಂದಗೌಡರಿಗೆ ಟಿಕೆಟ್ ತಪ್ಪಿಸಿ ಒಕ್ಕಲಿಗರಿಗೆ ಅನ್ಯಾಯ ಮಾಡಿದ್ದು ಯಾರು...

ಶಿವಮೊಗ್ಗದಲ್ಲಿ ಈಶ್ವರಪ್ಪನವರ ಸ್ಪರ್ಧೆಯಿಂದ ಏನೂ ಪರಿಣಾಮ ಆಗಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ...

ನೀತಿ ಸಂಹಿತೆ ಉಲ್ಲಂಘನೆ; ಇಬ್ಬರು ಪ್ರಭಾವಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಏ.26 ರಂದು ಕರ್ನಾಟಕದಲ್ಲಿ ಮೊದಲ...

ಬ್ಯಾರಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ʼಬ್ಯಾರಿ ಸೆಂಟ್ರಲ್‌ ಕಮಿಟಿ ಬೆಂಗಳೂರುʼ ರಚನೆ : ಅಧ್ಯಕ್ಷರಾಗಿ ಶಬೀರ್‌ ಬ್ರಿಗೇಡ್‌

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿ ಕರ್ನಾಟಕದ ಬಹುಮುಖ್ಯ ಸಮುದಾಯವಾಗಿರುವ ಬ್ಯಾರಿ...

Tag: ಬಿ ಎಲ್‌ ಸಂತೋಷ್‌