ಪಂಚಮಸಾಲಿ ಸಮುದಾಯ ಬಿಎಸ್‌ವೈ ಜೊತೆಗಿಲ್ಲ, ಅವರ ನಾಯಕತ್ವ ನಾವು ಒಪ್ಪಲ್ಲ: ಯತ್ನಾಳ್‌ ಕಿಡಿ

ಬಿ ಎಸ್​ ಯಡಿಯೂರಪ್ಪ ಬಿಟ್ಟರೆ ಬಿಜೆಪಿ ಮುಳುಗಿ ಹೋಗುತ್ತೆ ಎಂದುಕೊಂಡಿರಬಹುದು. ನಾವಂತೂ ಯಡಿಯೂರಪ್ಪ ನಾಯಕತ್ವ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತೆ ಬಿಎಸ್‌ವೈ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ. ವಿಜಯಪುರ...

ದಾವಣಗೆರೆ | ಯಡಿಯೂರಪ್ಪ ಸಂಧಾನ; ರೆಬೆಲ್ ಟೀಂನ ಬಂಡಾಯ ಶಮನ

ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆ ಬಿಜೆಪಿಯಲ್ಲಿ ರೆಬೆಲ್ ಟೀಂನ ಬಂಡಾಯ ಶಮನಗೊಳಿಸುವಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಮಾಜಿ ಸಚಿವ ಎಸ್.ಎ ರವೀಂದ್ರನಾಥ್ ನೇತೃತ್ವದಲ್ಲಿ ಚುನಾವಣೆ ಎದುರಿಸಲು ಜಿಲ್ಲಾ ಬಿಜೆಪಿಗರು ಸಮ್ಮತಿ ವ್ಯಕ್ತಪಡಿಸಿದ್ದಾರೆ. ದಾವಣಗೆರೆ...

ಬ್ರಹ್ಮ ಬಂದರೂ ನಾಮಪತ್ರ ವಾಪಸ್ ಪಡೆಯಲ್ಲ, ಸ್ಪರ್ಧಿಸುವುದು ಖಚಿತ: ಕೆ ಎಸ್‌ ಈಶ್ವರಪ್ಪ

ಪಕ್ಷದ ವೇದಿಕೆಯಲ್ಲೇ ನನ್ನ ಬೆನ್ನಿಗೆ ಚೂರಿ ಹಾಕಿದ್ದಾರೆ. ಬ್ರಹ್ಮ ಬಂದರೂ ನಾನು ನಾಮಪತ್ರ ವಾಪಸ್ ತೆಗೆದುಕೊಳ್ಳವುದಿಲ್ಲ. ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪುನರುಚ್ಚರಿಸಿದರು. ಶಿವಮೊಗ್ಗದಲ್ಲಿ ಶನಿವಾರ...

ಬಿಜೆಪಿ ಭಿನ್ನಮತ | ನೀವೇ ಏನಾದರೂ ಮಾಡಿ, ನನ್ನಿಂದ ಆಗದು: ಹೈಕಮಾಂಡ್‌ಗೆ ಬಿಎಸ್‌ವೈ ಸ್ಪಷ್ಟನೆ!

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ರಾಜ್ಯ ಬಿಜೆಪಿಯಲ್ಲಿ ತಲೆದೋರಿರುವ ಭಿನ್ನಮತ ಶಮನ ತಮ್ಮಿಂದ ಸಾಧ್ಯವಿಲ್ಲ ಎಂಬುದನ್ನು ಹೈಕಮಾಂಡ್‌ಗೆ ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಪಕ್ಷದಲ್ಲಿ ಇತ್ತೀಚೆಗೆ ಕಾಣಿಸಿಕೊಂಡ...

ಕಾಂಗ್ರೆಸ್‌ ಸೇರಲ್ಲ; ಬಿಜೆಪಿ ಶುದ್ಧೀಕರಿಸದೇ ಬಿಡಲ್ಲ: ಬಿಎಸ್‌ವೈ ವಿರುದ್ಧ ಸದಾನಂದಗೌಡ ಪರೋಕ್ಷ ಗುಡುಗು

ಬಿಜೆಪಿಗಾಗಿ ದುಡಿದವರನ್ನು ಈಗಿನ ನಾಯಕರು ಕಡೆಗಣಿಸುತ್ತಿದ್ದಾರೆ. ಸರ್ವಾಧಿಕಾರ ರಾಜಕೀಯದಲ್ಲಿ ನಡೆಯಲ್ಲ. ಬಿಜೆಪಿ ಶುದ್ದೀಕರಣ ಆಗುವವರೆಗೆ ನಾನು ವಿರಮಿಸುವುದಿಲ್ಲ ಎಂದು ಸಂಸದ, ಮಾಜಿ ಸಿಎಂ ಡಿ ವಿ ಸದಾನಂದಗೌಡ ವಾಗ್ದಾನ ಮಾಡಿದರು. ಬೆಂಗಳೂರಿನ ಸಂಜಯ ನಗರ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಬಿ ಎಸ್‌ ಯಡಿಯೂರಪ್ಪ