ಒಂದೇ ಸಾಲಿನಲ್ಲಿ ಅಂಬೇಡ್ಕರ್‌ ಮತ್ತು ಕಾಂಗ್ರೆಸ್ ಸಂಬಂಧ ಬಣ್ಣಿಸಲು ಅಸಾಧ್ಯ: ಬಿ ಕೆ ಹರಿಪ್ರಸಾದ್

ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಕಾಂಗ್ರೆಸ್ ಪಕ್ಷದ ನಡುವಿನ ಸಂಬಂಧ ಸಂಕೀರ್ಣವಾದುದು. ಅವರನ್ನು ಈ ಹಿಂದೆ ನಮ್ಮ ಪಕ್ಷವು ಕೆಲವೊಂದು ಸಂದರ್ಭದಲ್ಲಿ ಒಪ್ಪಿದೆ. ಸಾಕಷ್ಟು ಸಂದರ್ಭಗಳಲ್ಲಿ ಅವರನ್ನು ಅಪ್ಪಿಕೊಂಡಿದೆ. ಒಂದೇ ಸಾಲಿನಲ್ಲಿ...

ಸರ್ಕಾರ ಬಿದ್ದರೆ ಬೀಳಲಿ ಜಾತಿಗಣತಿ ಜಾರಿ ಮಾಡಲೇಬೇಕು: ಬಿ ಕೆ ಹರಿಪ್ರಸಾದ್

ಸರ್ಕಾರ ಬಿದ್ದರೆ ಬೀಳಲಿ. ಕರ್ನಾಟಕದಲ್ಲಿ ಜಾತಿಗಣತಿ ಜಾರಿ ಮಾಡಲೇಬೇಕು ಎಂದು ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿಗಣತಿ ಜಾರಿ ವಿಚಾರ ಕಾಂಗ್ರೆಸ್​​​...

ಮೂವರು ಡಿಸಿಎಂ ಹೇಳಿಕೆ ಬಗ್ಗೆ ಸಿಎಂ ಉತ್ತರಿಸುತ್ತಾರೆ: ಡಿಸಿಎಂ ಡಿಕೆ ಶಿವಕುಮಾರ್‌

ನಾವೆಲ್ಲರೂ ಮುಖ್ಯಮಂತ್ರಿ ಅವರ ಕೆಳಗೆ ಕೆಲಸ ಮಾಡುವವರು. ಮೂವರು ಡಿಸಿಎಂ ಬಗ್ಗೆ ಯಾರು ಹೇಳಿಕೆ ನೀಡಿದ್ದಾರೋ ಅವರನ್ನೇ ಕೇಳಿ. ಮುಖ್ಯಮಂತ್ರಿಗಳೇ ಇದಕ್ಕೆ ಉತ್ತರ ಕೊಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ಸಚಿವ ಕೆ...

ಸಚಿವ ಮಧು ಬಂಗಾರಪ್ಪರಿಂದ ಕೊಲೆ ಬೆದರಿಕೆ: ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ

ಮಧು ಬಂಗಾರಪ್ಪ ಬೆಂಬಲಿಗರು ಕರೆ ‌ಮಾಡಿ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪ ಪೊಲೀಸ್ ‌ಕಮಿಷನರ್ ಭೇಟಿ ಮಾಡಿ, ದೂರು ನೀಡುವೆ ಎಂದ ಸ್ವಾಮೀಜಿ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ...

ಹರಿಪ್ರಸಾದ್ ನಡೆಯನ್ನು ಪಕ್ಷ ಗಮನಿಸುತ್ತಿದ್ದು, ಹೈಕಮಾಂಡ್‌ ಉತ್ತರಿಸಲಿದೆ: ಎಂ ಬಿ ಪಾಟೀಲ

'ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಸುಮ್ಮನೆ ಕೂರುವುದಿಲ್ಲ‌' 'ಹರಿಪ್ರಸಾದ್‌ ಮುಂದಿನ ಪರಿಣಾಮ ಎದುರಿಸಬೇಕಾಗುತ್ತದೆ' ಬಿ ಕೆ ಹರಿಪ್ರಸಾದ್ ಅವರು ಪಕ್ಷದ ಹಿರಿಯ ನಾಯಕರು. ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ, ವಿಧಾನ ಪರಿಷತ್ತಿನಲ್ಲಿ ಪಕ್ಷದ ನಾಯಕರಾಗಿ...

ಜನಪ್ರಿಯ

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ ಹಾಕದಿರಿ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...

Tag: ಬಿ ಕೆ ಹರಿಪ್ರಸಾದ್