ಸಿಎಂ ವಿರುದ್ಧ ದ್ವೇಷದ ಪ್ರಕರಣವನ್ನು ಕಾನೂನು ಮೂಲಕವೇ ಉತ್ತರಿಸುತ್ತೇವೆ: ಬಿ ಕೆ ಹರಿಪ್ರಸಾದ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಮೇಲೆ ರಾಜಕೀಯ ದ್ವೇಷದಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ಕೇಂದ್ರ ಸರ್ಕಾರ ಮತ್ತು ಬಿಜೆಪಿ ರಾಜಭವನವನ್ನು ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ...

ಕುತೂಹಲ ಕೆರಳಿಸಿದ ಕ್ಲೋಸ್ ಡೋರ್ ಮೀಟಿಂಗ್: ಸಿದ್ದರಾಮಯ್ಯಗೆ ಹರಿಪ್ರಸಾದ್ ಈಗ ಅಗತ್ಯವಾದರೆ?

ದೆಹಲಿ ಭೇಟಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಬಿ ಕೆ ಹರಿಪ್ರಸಾದ್‌ ಅವರನ್ನು ಆಹ್ವಾನಿಸಿ ಮಾತನಾಡಿದ್ದಾರೆ ಎಂದರೆ ವಿಷಯ ಆಳವಾಗಿದೆ. ಆ.09ರಂದು ಮೈಸೂರಿನಲ್ಲಿ ನಡೆಯುವ ಜನಾಂದೋಲನ ಸಭೆಗೆ ಹರಿಪ್ರಸಾದ್‌ ಅವರನ್ನು ಖುದ್ದು ಸಿದ್ದರಾಮಯ್ಯನವರೇ...

ತುರ್ತು ಪರಿಸ್ಥಿತಿ ಹಿನ್ನೆಲೆ ಅರಿಯದೇ ಮೋದಿಯಿಂದ ಸುಳ್ಳಿನ ಭಾಷಣ: ಬಿ ಕೆ ಹರಿಪ್ರಸಾದ್

ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಪ್ರಧಾನಿಯಂತಹ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗೆ ಇದು ಶೋಭೆ ತರುವುದಿಲ್ಲ. ತುರ್ತು ಪರಿಸ್ಥಿತಿಯ ಕುರಿತು ಅವರು ನೀಡಿರುವ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿವೆ...

ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ಜವಾಬ್ದಾರಿ ನಿರ್ವಹಿಸಲಿ: ಬಿ ಕೆ ಹರಿಪ್ರಸಾದ್‌

ಚುನಾವಣಾ ಆಯೋಗವು ಕಾಂಗ್ರೆಸ್ ಪಕ್ಷವನ್ನು ಬೆದರಿಸುವುದು, ಕಿವಿ ಹಿಂಡುವುದನ್ನು, ಬುದ್ದಿ ಹೇಳುವುದನ್ನು ಬಿಟ್ಟು, ನ್ಯಾಯ ಸಮ್ಮತ, ನಿಷ್ಪಕ್ಷಪಾತವಾಗಿ ತನ್ನ ಜವಾಬ್ದಾರಿ ನಿರ್ವಹಿಸಿಲಿ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ...

ನರೇಂದ್ರ ಮೋದಿಯನ್ನು ಕಿತ್ತೊಗೆಯುವುದೇ ನಮ್ಮೆಲ್ಲರ ಗುರಿ: ಬಿ ಕೆ ಹರಿಪ್ರಸಾದ್‌

"ಇಂಡಿಯಾ ಒಕ್ಕೂಟವನ್ನು ಒಡೆಯಲು ಕೇಂದ್ರ ಸರ್ಕಾರ ಸಾಕಷ್ಟು ಪ್ರಯತ್ನ ಪಟ್ಟಿದ್ದು, ಇ.ಡಿ, ಸಿಬಿಐ ಹಾಗೂ ಐಟಿ ಮೂಲಕ ಬೆದರಿಸಿದೆ. ಆದರೂ ನಾವೆಲ್ಲ ಒಗ್ಗಟ್ಟಾಗಿದ್ದೇವೆ. ನರೇಂದ್ರ ಮೋದಿಯನ್ನು ಕಿತ್ತೊಗೆಯುವುದೇ ನಮ್ಮೆಲ್ಲರ ಗುರಿ" ಎಂದು ವಿಧಾನ...

ಜನಪ್ರಿಯ

ಬೀದರ್‌ | ಪ್ರೇಕ್ಷಕರ ಮನಗೆದ್ದ ʼಸಣ್ಣಗೌಡಸಾನಿ’ ನಾಟಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಹುಮುಖಿ ಪ್ರತಿಭೆಯುಳ್ಳ ಸಾಹಿತಿ, ಲೇಖಕರು, ಕಲಾವಿದರಿದ್ದು, ಅವರಿಗೆ...

ಮುಂಬೈ | ಮ್ಯಾನ್‌ಹೋಲ್‌ಗೆ ಇಳಿದ ಓರ್ವ ಕಾರ್ಮಿಕ ಸಾವು, ಮತ್ತೊಬ್ಬರು ಗಂಭೀರ

ಮ್ಯಾನ್‌ಹೋಲ್ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ವಿಷಕಾರಿ ಅನಿಲದಿಂದ ಅಸ್ವಸ್ಥಗೊಂಡು, ಓರ್ವ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ...

Tag: ಬಿ ಕೆ ಹರಿಪ್ರಸಾದ್‌