ಬೀದರ್‌ | ಪಾಪನಾಶ ಕೆರೆಗೆ ಕಲುಷಿತ ನೀರು : ಮೀನುಗಳ ಸಾವು‌

ಬೀದರ್‌ ನಗರದ ಹೃದಯ ಭಾಗದಲ್ಲಿರುವ ಪಾಪನಾಶಿನಿ ಶಿವಲಿಂಗ ದೇವಸ್ಥಾನದ ಬಳಿಯ ಪಾಪನಾಶ ಕೆರೆಗೆ ಕಲುಷಿತ ನೀರು ಹರಿದು ಅಪಾರ ಸಂಖ್ಯೆಯ ಮೀನುಗಳು ಸಾವನ್ನಪ್ಪಿವೆ. 'ಕೆರೆಯಲ್ಲಿ ಮೀನುಗಳ ಮಾರಣ ಹೋಮಕ್ಕೆ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣ. ಕೆರೆ...

ಬೀದರ್‌ | ಜಾತಿ ಆದಾಯ ಪ್ರಮಾಣ ಪತ್ರಕ್ಕೆ ಸಹಾಯವಾಣಿ ಆರಂಭ : ಡಿಸಿ ಶಿಲ್ಪಾ ಶರ್ಮಾ

ಜಾತಿ ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗದಂತೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ. ಗ್ರಾಮ ಅಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ ಆದಾಯ ಪ್ರಮಾಣ ಪತ್ರ ಪಡೆಯಲು...

ಬೀದರ್‌ | ಕನಿಷ್ಠ ಬೆಂಬಲ ಬೆಲೆಗೆ ಕಡಲೆ ಕಾಳು ಖರೀದಿ : ಕ್ವಿಂಟಾಲ್‌ಗೆ 5,650 ದರ ನಿಗದಿ

ಕಡಲೆ ಕಾಳು ಖರೀದಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲಾಗಿದ್ದು, ಜಿಲ್ಲೆಯ ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ. 2024-25ನೇ ಸಾಲಿಗೆ ಕೇಂದ್ರ ಸರ್ಕಾರವು...

ಗ್ರೌಂಡ್‌ ರಿಪೋರ್ಟ್‌ | ಈಡೇರದ ಬೀದರ್ ಜಿಲ್ಲಾಡಳಿತ ಭರವಸೆ : ಸೂರಿಲ್ಲದೆ ಪರದಾಡುತ್ತಿದೆ ಅಲೆಮಾರಿ ಜನಾಂಗ

ʼಚಾಳಿಸ್ ವರ್ಷ ಆಯ್ತು, ಇಲ್ಲೇ ಜಿಂದಗಿ ಮಾಡ್ತಾ ಇದ್ದೀವಿ, ಸಣ್ಣ ಸಣ್ಣ ಮಕ್ಕಳಿಗಿ ತಗೊಂಡಿ ಇವೇ ಜೋಪಡಿದಾಗ ಸಂಸಾರ ನಡಸ್ತಾ ಇದ್ದೀವಿ, ನಮ್ಗ್ ಭಾಳ್ ವನವಾಸ್ ಅದಾ ನೋಡ್ರಿ, ನಮ್ಗ್‌ ಗೋಳು ಯಾರೂ...

ಬೀದರ್ | ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ; ಮೂಲಸೌಕರ್ಯ ಒದಗಿಸಲು ಅಲೆಮಾರಿಗಳ ಆಗ್ರಹ

ಅಲೆಮಾರಿ ಸಮುದಾಯದ ವಸತಿ ವಂಚಿತ ಕುಟುಂಬಗಳಿಗೆ ನಿವೇಶನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಅಲೆಮಾರಿಗಳು ಆಗ್ರಹಿಸಿದ್ದಾರೆ. ಬೀದರ್ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಮುಂಭಾಗದಲ್ಲಿ ವಿಶ್ವಕ್ರಾಂತಿ ದಿವ್ಯ ಪೀಠದ‌ ಅಧ್ಯಕ್ಷ ಓಂಪ್ರಕಾಶ್...

ಜನಪ್ರಿಯ

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

Tag: ಬೀದರ್‌ ಜಿಲ್ಲಾಡಳಿತ