ಬೀದರ್ | ಹೊರಗಿನ ಅಭ್ಯರ್ಥಿಗಳಿಗೆ ಅವಕಾಶ ನೀಡಬಾರದು: ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಚೆನ್ನಾಗಿರೋ ಕ್ರಿಕೆಟ್ ಪಿಚ್, ಚೆನ್ನಾಗಿ ಬ್ಯಾಟಿಂಗ್ ಮಾಡಬಹುದೆಂದು ಭಾವಿಸಿ ಹೊರಗಿನ ಅಭ್ಯರ್ಥಿಗಳು ಎಂಟ್ರಿ ಕೊಟ್ಟಿದ್ದಾರೆ. ಕ್ಷೇತ್ರದ ಜನರು ಹೊರಗಿನವರಿಗೆ ಜಬರ್ದಸ್ತ್ ಬೌಲಿಂಗ್ ಮಾಡಿ, ಬೋಲ್ಡ್ ಔಟ್ ಮಾಡಬೇಕು...

ಬೀದರ್‌ | ಮುಸ್ಲಿಂ ಮೀಸಲಾತಿ ಮುಂದುವರೆಸಲು ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

ʼಮತ ಬ್ಯಾಂಕ್ ರಾಜಕೀಯಕ್ಕಾಗಿ ಮುಸ್ಲಿಂ ಸಮುದಾಯಕ್ಕೆ ಮೋಸ ಮಾಡುತ್ತಿರುವ ಬಿಜೆಪಿʼಅಲ್ಪಸಂಖ್ಯಾತರ ಮೀಸಲಾತಿ ರದ್ದು ಮಾಡಿರುವುದನ್ನು ಹಿಂಪಡೆಯಬೇಕುಮುಸ್ಲಿಮರಿಗೆ 2ಬಿ ಅಡಿಯಲ್ಲಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದು ಮಾಡಿರುವುದನ್ನು ವಿರೋಧಿಸಿ, ಮುಸ್ಲಿಂ ಮೀಸಲಾತಿ ಮುಂದುವರೆಸುವಂತೆ...

ಜನಪ್ರಿಯ

ಕೊಪ್ಪಳ | ಗುಟ್ಕಾ ತಂದುಕೊಡದ ಕಾರಣಕ್ಕೆ 7 ವರ್ಷದ ಬಾಲಕಿ ಹತ್ಯೆ: ಆರೋಪಿ ಬಂಧನ

ಕೊಪ್ಪಳ ತಾಲ್ಲೂಕಿನ ಕಿನ್ನಾಳ ಗ್ರಾಮದಲ್ಲಿ ಏಪ್ರಿಲ್‌ನಲ್ಲಿ ನಡೆದಿದ್ದ 7 ವರ್ಷದ ಅನುಶ್ರೀ...

ಬೀದರ್‌ | ಸಿಡಿಲು ಬಡಿದು 8 ವರ್ಷದ ಬಾಲಕ ಸಾವು

ಭಾಲ್ಕಿ ತಾಲೂಕಿನ ಅಳವಾಯಿ ಗ್ರಾಮದಲ್ಲಿ ಸಿಡಿಲು ಬಡಿದು 8 ವರ್ಷದ ರುದ್ರಾಪ್ರತಾಪ್‌...

ಭಾರತಕ್ಕೆ ಬಂದು ಇವಿಎಂ ಹೇಗೆ ಹ್ಯಾಕ್ ಆಗುತ್ತೆ ತೋರಿಸಿ: ಮಸ್ಕ್‌ಗೆ ಚುನಾವಣಾ ಆಯೋಗ ಸವಾಲು

ಇವಿಎಂ (ವಿದ್ಯುನ್ಮಾನ ಮತಯಂತ್ರ) ಹ್ಯಾಕ್ ಆಗುವ ಸಾಧ್ಯತೆ ಬಗ್ಗೆ ಟೆಸ್ಲಾ ಮುಖ್ಯಸ್ಥ...

ಮೊದಲ ಏಕದಿನ ಪಂದ್ಯ: ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಮಹಿಳಾ ತಂಡಕ್ಕೆ ಭರ್ಜರಿ ಜಯ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳೆಯರ...

Tag: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್