ಬೀದರ್‌ | ಸೆ.14 ರಂದು ಬೃಹತ್ ಲೋಕ್ ಅದಾಲತ್ : ಪ್ರಕಾಶ ಬನಸೋಡೆ

ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 28,371 ಪ್ರಕರಣಗಳು ಬಾಕಿಯಿದ್ದು, ಹೆಚ್ಚು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸುವ ಗುರಿ ಹೊಂದಲಾಗಿದೆ. ಸೆ.14ರಂದು ಜಿಲ್ಲೆಯಲ್ಲಿ ಬೃಹತ್ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಕಾನೂನು...

ಬೀದರ್‌ | ನಿರ್ವಹಣೆ ಕೊರತೆ : ಪಾಳು ಬಿದ್ದ ʼಶುದ್ಧ ನೀರಿನ ಘಟಕಗಳುʼ

ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಮಹತ್ವದ ಉದ್ದೇಶದಿಂದ ಸ್ಥಾಪಿಸಲಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಡುವಲ್ಲಿ ಆಡಳಿತ ವ್ಯವಸ್ಥೆ ಎಡವಿದೆ ಎಂಬ ಆರೋಪಗಳಿವೆ. ಜಿಲ್ಲೆಯಲ್ಲಿ ಒಟ್ಟು 185 ಗ್ರಾಮ ಪಂಚಾಯತ್‌ಗಳು,...

ಬೀದರ್ | ಒಳ್ಳೆಯ ಮನುಷ್ಯನಾಗಲು ಓದಿನ ಅಗತ್ಯವಿದೆ : ಡಾ.ಶಿವಾಜಿ ಮೇತ್ರೆ

ಶಿಕ್ಷಣ ಒಳ್ಳೆಯ ಮನುಷ್ಯನನ್ನಾಗಿಸುತ್ತದೆ. ಓದುವುದು ಎಂದರೆ ಜ್ಞಾನ ಪಡೆಯುವ ದಾರಿಯಾಗಿದೆ. ಸಮಾಜದ ಒಳಿತಿಗಾಗಿ ಬಳಕೆಯಾಗಿರುವುದನ್ನೇ ಜ್ಞಾನವೆನ್ನುತಾರೆ ಎಂದು ಕಲಬುರ್ಗಿಯ ಎನ್.ವಿ. ಕಾಲೇಜು ಪ್ರಾಧ್ಯಾಪಕ ಡಾ. ಶಿವಾಜಿ ಮೇತ್ರೆ ಅಭಿಪ್ರಾಯಪಟ್ಟರು. ಬಸವಕಲ್ಯಾಣದ ಶ್ರೀ ಬಸವೇಶ್ವರ ದೇವಸ್ಥಾನ...

ಗುಲಬರ್ಗಾ ವಿಶ್ವವಿದ್ಯಾಲಯ ಘಟಿಕೋತ್ಸವ : ದಲಿತ ಕಾರ್ಮಿಕನ ಮಗನಿಗೆ ಎರಡು ಚಿನ್ನದ ಪದಕ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ (ಡಬ್ಲೂ) ಗ್ರಾಮದ ದಲಿತ ಕುಟುಂಬದ ಕಾರ್ಮಿಕನ ಮಗ ಸ್ನಾತಕೋತ್ತರ ಪದವಿಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದಿಂದ ಎರಡು ಚಿನ್ನದ ಪದಕ ಪಡೆದಿದ್ದಾರೆ. ಚಿತ್ರಶೇನ್ ವೈಜಿನಾಥ ಫುಲೆ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಸಮೂಹ...

ಬೀದರ್‌ | ಮಕ್ಕಳ ಹಕ್ಕುಗಳ ರಕ್ಷಣೆ; ಅಧಿಕಾರಿಗಳ ಕಾಳಜಿ ಅಗತ್ಯ : ಶಶಿಧರ ಕೋಸಂಬೆ

ದೇಶದ ಭವಿಷ್ಯವಾಗಿರುವ ಮಕ್ಕಳ ಹಕ್ಕುಗಳ ರಕ್ಷಣೆಯ ವಿಷಯದಲ್ಲಿ ಅಧಿಕಾರಿಗಳು ಹೆಚ್ಚು ಕಾಳಜಿ ವಹಿಸಿ ಕೆಲಸ ಮಾಡಬೇಕೆಂದು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು. ಗುರುವಾರ ಬೀದರ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಬೀದರ್