ಬೀದರ್ | ಸೋನಂ ವಾಂಗ್ಚೂಕ್ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲಿಸಿ ಡಿವಿಪಿ ಧರಣಿ

ನೀಟ್ ಪರೀಕ್ಷೆಯಲ್ಲಿನ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ‌ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಂ ವಾಂಗ್ಚೂಕ್ ಅವರಿಗೆ...

ಬೀದರ್‌ | ಆಹಾರ ಆಯೋಗದ ಮೂರು ದಿನಗಳ ತಪಾಸಣೆ: ಪಿಡಿಎಸ್‌ ಅಕ್ರಮದ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ

ಕರ್ನಾಟಕ ರಾಜ್ಯ ಆಹಾರ ಆಯೋಗವು ಬೀದರ್ ಜಿಲ್ಲೆಯಲ್ಲಿ ಕೈಗೊಂಡ ಮೂರು ದಿನಗಳ ತಪಾಸಣೆಯ ವೇಳೆ ಸಾರ್ವಜನಿಕ ವಿತರಣಾ ವ್ಯವಸ್ಥೆ(ಪಿಡಿಎಸ್)ಯಡಿ ಸರ್ಕಾರಿ ಆಸ್ಪತ್ರೆ ಆಹಾರ ಪೂರೈಕೆ, ವಿದ್ಯಾರ್ಥಿ ನಿಲಯಗಳು ಮತ್ತು ಪೆಟ್ರೋಲ್ ಪಂಪ್‌ಗಳಲ್ಲಿನ ಅಕ್ರಮಗಳನ್ನು...

ಭಾಲ್ಕಿ | ವಲಸೆ ಹೋಗ್ಬೇಡಿ, ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೆಲಸ ಮಾಡಿ

ಮನರೇಗಾ ಯೋಜನೆಯ ಬದಲಾಗಿ ಜುಲೈ 1ರಿಂದ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಗೊಂಡಿದ್ದು, ಈ ಯೋಜನೆಯು ಗ್ರಾಮೀಣ ಬಡ ಕುಟುಂಬಕ್ಕೆ ವರ್ಷಕ್ಕೆ...

ಬೀದರ | ಮಳೆ ಕೊರತೆ : ಬರಪೀಡಿತ ಜಿಲ್ಲೆ ಘೋಷಿಸಲು ದಸಂಸ ಒತ್ತಾಯ

ಬೀದರ್ ಜಿಲ್ಲೆಯಾದ್ಯಂತ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬೀದರ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆಯೆಂದು ಘೋಷಿಸಿ ರೈತರ ಹಿತ ಕಾಪಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ...

ಬೆಂಗಳೂರು-ಮುಂಬೈ ‘ವಂದೇ ಭಾರತ್’ ರೈಲು ಮಾರ್ಗ ಬದಲಿಸದಂತೆ ಒತ್ತಾಯ

ಬೆಂಗಳೂರು-ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲನ್ನು ಕಲಬುರಗಿ ಮಾರ್ಗವಾಗಿ ಸಂಚರಿಸುವಂತೆ ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಿಸಿದ್ದರೂ, ಇದೀಗ ಆ ಮಾರ್ಗವನ್ನು ಹುಬ್ಬಳ್ಳಿ-ಬೆಳಗಾವಿ ಕಡೆಗೆ ಬದಲಾಯಿಸಲು ನಡೆಯುತ್ತಿರುವ ಯತ್ನವನ್ನು ಕರ್ನಾಟಕ ರಾಜ್ಯ ವನ್ಯಜೀವಿ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಬೀದರ್