ಭಾಲ್ಕಿ | ಅರ್ಹರ ಹೆಸರು ಕೈತಪ್ಪದಂತೆ ಎಚ್ಚರ ವಹಿಸಿ : ಸಂಸದ ಸಾಗರ್ ಖಂಡ್ರೆ

ಭಾಲ್ಕಿ ತಾಲೂಕು ಸೇರಿ ಜಿಲ್ಲೆಯ ಕ್ಷೇತ್ರದಲ್ಲಿ ನಡೆಸಲಾಗುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಯಲ್ಲಿ ಅರ್ಹರ ಹೆಸರು ಕೈತಪ್ಪದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸಂಸದ ಸಾಗರ ಖಂಡ್ರೆ ಹೇಳಿದರು. ನಗರದಲ್ಲಿ ಗುರುವಾರ...

ಹುಮನಾಬಾದ್‌ | ರಜಪೂತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹ

ಕರ್ನಾಟಕದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ರಜಪೂತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ತಕ್ಷಣವೇ ರಜಪೂತ ಅಭಿವೃದ್ಧಿ ನಿಗಮ ಮಂಡಳಿಯನ್ನು ಸ್ಥಾಪಿಸಬೇಕೆಂದು ರಜಪೂರ ಸಮಾಜ ಆಗ್ರಹಿಸಿದೆ. ಹುಮನಾಬಾದ್ ತಾಲೂಕು ರಜಪೂತ ಸಮಾಜದ ವತಿಯಿಂದ...

ಬೀದರ್ | ಅಪರಾಧ ಕೃತ್ಯದಲ್ಲಿ ಭಾಗಿ : ಮತ್ತೆ ಇಬ್ಬರಿಗೆ ಗಡಿಪಾರು

ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಇಬ್ಬರು ಎಂಓಬಿ ಶೀಟರ್‌ಗಳನ್ನು ಬೀದರ್ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಇಲಾಖೆ ಆದೇಶಿಸಿದೆ. ಗಾಂಧಿಗಂಜ ಪೊಲೀಸ್ ಠಾಣೆ ವ್ಯಾಪ್ತಿಯ ಇರಾನಿ ಕಾಲೋನಿಯ ನಿವಾಸಿಗಳಾದ...

ಬೀದರ್‌ | ಸಾಮಾಜಿಕ ಭದ್ರತಾ ಪಿಂಚಣಿ ಶೀಘ್ರ ಬಿಡುಗಡೆಗೆ ಆಗ್ರಹ

ಕಳೆದ ನಾಲ್ಕೈದು ತಿಂಗಳುಗಳಿಂದ ತಡೆಹಿಡಿದಿರುವ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳಾದ ವಿಧವಾ, ವೃದ್ಧಾಪ್ಯ ಹಾಗೂ ಅಂಗವಿಕಲ ಪಿಂಚಣಿಯನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಇಂಡಿಯನ್ ನ್ಯಾಷನಲ್ ಭೀಮ ಆರ್ಮಿ ಆಗ್ರಹಿಸಿದೆ. ಈ ಸಂಬಂಧ ಸಂಘಟನೆಯ ಪದಾಧಿಕಾರಿಗಳು...

ಬೀದರ್‌ | ನಾಳೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ : ಜಾಥಾಕ್ಕೆ ಚಾಲನೆ

ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆವರಣದಲ್ಲಿ ಶನಿವಾರ ಪೋಲಿಯೋ ಲಸಿಕೆ ಜಾಗೃತಿ ವಾಹನ ಜಾಥಾಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಬೀದರ್