ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಾಳೆ ನಡೆಯಲಿರುವ ಬಸವಾದಿ ಶಿವರಣರ ಬೃಹತ್ ಹಿಂದೂ ಸಮಾವೇಶ ವಿರೋಧಿಸಿ ವಿವಿಧ ಬಸವಪರ ಸಂಘಟನೆಗಳ ಪ್ರಮುಖರು ನಾಳೆ (ಜೂ.28) 'ಚಲೋ ಬಸವಕಲ್ಯಾಣ' ಹೋರಾಟಕ್ಕೆ ಕರೆ ನೀಡಿದ್ದಾರೆ.
ಬಸವಕಲ್ಯಾಣದ ಸಸ್ತಾಪುರ ಬಂಗ್ಲಾದ...
ಕನ್ನಡ ನಾಡು-ನುಡಿ, ಸಾಹಿತ್ಯ ಹಾಗೂ ಸಮಾಜಸೇವೆ ಡಾ.ಜಯದೇವಿತಾಯಿ ಲಿಗಾಡೆ ಅವರ ಜೀವನದ ಉಸಿರಾಗಿದ್ದವು, ಲಿಗಾಡೆಯವರ ಸೇವೆ ಅನನ್ಯ ಎಂದು ಉಪನ್ಯಾಸಕ ಬಸವರಾಜ ಮಯೂರ ಅಭಿಪ್ರಾಯಪಟ್ಟರು.
ಬೀದರ್ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಕರ್ನಾಟಕ ಪುಸ್ತಕ ಮಳಿಗೆಯಲ್ಲಿ...
ಜನಪದ ಕಲಾವಿದರು ಎಂದ ತಕ್ಷಣ ಮನೋಖಿನ್ನತೆಯನ್ನು ಬದಿಗಿಟ್ಟು ಆತ್ಮವಿಶ್ವಾಸದಿಂದ ಮುಂದೆ ಸಾಗಬೇಕು. ಜನಪದ ಕಲಾವಿದರೇ ಜಗತ್ತನ್ನು ಕಟ್ಟಿದವರು, ಸಂಸ್ಕೃತಿಯನ್ನು ಉಳಿಸಿದವರು ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಶಿವಪ್ರಸಾದ್ ಗೊಲ್ಲಹಳ್ಳಿ ಹೇಳಿದರು.
ಬೀದರ್ ನಗರದ...
ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳಿಂದ ಹಿರಿಯರವರೆಗೆ ಅನೇಕ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ದೇವಿಪ್ರಸಾದ್ ಕಲಾಲ್ ಹೇಳಿದರು.
ಬೀದರ್ ತಾಲ್ಲೂಕಿನ ಮಂದಕನಳ್ಳಿ ಗ್ರಾಮದ ಸರ್ಕಾರಿ ಪ್ರೌಢ...
ಭಾವನಾತ್ಮಕ, ಧಾರ್ಮಿಕ ವಿಷಯಗಳನ್ನು ಮುಂದಿಟ್ಟು, ಜನರ ಮುಗ್ಧತೆಯನ್ನು ಬಂಡವಾಳ ಮಾಡಿಕೊಂಡು ಈ ದೇಶವನ್ನು ಬರ್ಬಾದ್ ಮಾಡಲು ಹೊರಟಿರುವ ಆರ್ಎಸ್ಎಸ್ ಪಿಡುಗು ಈ ದೇಶಕ್ಕೆ ಅಂಟಿರುವ ಕ್ಯಾನ್ಸರ್, ಏಡ್ಸ್ ಆಗಿದೆ ಎಂದು ಕಲಬುರಗಿಯ ಚಿಂತಕಿ...