ಬೀದರ್‌ | ಅನಧಿಕೃತ ಡಿಜಿಟಲ್‌ ಖಾತಾ ಹಂಚಿಕೆ: ಪಿಡಿಒ ಅಮಾನತು

ಅಕ್ರಮವಾಗಿ ಡಿಜಿಟಲ್‌ ಖಾತಾಗಳನ್ನು ಮಾಡಿಕೊಟ್ಟು ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡಿದ ಬೀದರ್‌ ತಾಲ್ಲೂಕಿನ ಯದಲಾಪೂರ ಗ್ರಾಮ ಪಂಚಾಯತ್‌ ಪಿಡಿಒ ಶ್ರೀಧರ್‌ ಎಂಬುವರನ್ನುಜಿಲ್ಲಾ ಪಂಚಾಯತ್‌ ಸಿಇಒ ಶಿಲ್ಪಾ ಎಂ. ಶನಿವಾರ...

ಬೀದರ್‌ | ಸಣ್ಣ ಕೈಗಾರಿಕೆಗಳು ಉದ್ಯೋಗ ಸೃಷ್ಠಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ : ಸಚಿವ ಶರಣಬಸಪ್ಪ ದರ್ಶನಾಪೂರ

ದೇಶದಲ್ಲಿ ದೊಡ್ಡ ಕೈಗಾರಿಕೆಗಳಿಗೆ ಒತ್ತು ನೀಡಿದಂತೆ ಸಣ್ಣ ಕೈಗಾರಿಕೆಗಳಿಗೂ ಪ್ರೋತ್ಸಾಹಿಸಬೇಕು.ಜಿಲ್ಲೆಯ ಕಂಪನಿಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವ ನಿಯಮ ಜಾರಿಯಾಗಬೇಕು.ಬೀದರ ಜಿಲ್ಲೆಯಲ್ಲಿ ನಮ್ಮ ಇತಿಹಾಸ, ಸಂಸ್ಕೃತಿ ತಿಳಿಸುವ ಐತಿಹಾಸಿಕ ಕುರುಹುಗಳಿವೆ. ಕಲ್ಯಾಣ ಕರ್ನಾಟಕ...

ಬೀದರ್‌ | ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ಉಮಾಕಾಂತ ನಾಗಮಾರಪಳ್ಳಿ

ಚುನಾವಣೆ ಘೋಷಣೆಯಾದಾಗಿನಿಂದ ಒಂದಿಲ್ಲೊಂದು ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಗಂಭೀರ ಆರೋಪಡಿಸಿಸಿ ಬ್ಯಾಂಕ್ ಚುನಾವಣೆಯು ಧರ್ಮ ಮತ್ತು ಅಧರ್ಮದ ನಡುವಿನ ಚುನಾವಣೆಯಾಗಿದೆ.ಸಹಕಾರಿ ಕ್ಷೇತ್ರದ ಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿ ಚುನಾವಣೆಯಲ್ಲಿ ಸರಕಾರ ಹಸ್ತಕ್ಷೇಪ...

ಬೀದರ್‌ | ಸೀತಾಫಲ ಹಣ್ಣಿಗೆ ಭಾರೀ ಬೇಡಿಕೆ; ಬೇಕಿದೆ ಮಾರುಕಟ್ಟೆ ಸೌಲಭ್ಯ

ಸೀತಾಫಲ ಹಣ್ಣು ತಿನ್ನಲು ತುಂಬಾ ರುಚಿಕರ ಹಾಗೂ ಅಷ್ಟೇ ಸ್ವಾದಿಷ್ಟ, ರೋಗ ನಿರೋಧಕ ಶಕ್ತಿಯೂ ಹೊಂದಿರುವ ಕಾರಣ ಸೀತಾಫಲ ಸೀಜನ್‌ ನಲ್ಲಿ ಒಮ್ಮೆಯಾದರೂ ಈ ಹಣ್ಣು ಸವಿಯಲೇಬೇಕೆಂದು ಜನ ತುಂಬಾ ಇಷ್ಟಪಡುತ್ತಾರೆ.ಬೆಟ್ಟ, ಗುಡ್ಡಗಾಡು...

ಬೀದರ್ | ಕಟ್ಟಡ ನಿರ್ಮಾಣ ಕಾರ್ಮಿಕರ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಸಿಐಟಿಯು ಒತ್ತಾಯ

ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಪ್ರತಿವರ್ಷ ನೀಡಬೇಕಾದ ಶೈಕ್ಷಣಿಕ ಸಹಾಯಧನವನ್ನು ಬಿಡುಗಡೆ ಮಾಡಿಲ್ಲ.ಹುಮನಾಬಾದ್ ಕಾರ್ಮಿಕ ನಿರೀಕ್ಷಣಾಧಿಕಾರಿ ಮೂಲಕ ಕಲ್ಯಾಣ ಮಂಡಳಿ ಕಾರ್ಯದರ್ಶಿಗೆ ಹಕ್ಕೊತ್ತಾಯ ಸಲ್ಲಿಕೆಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ ಕಟ್ಟಡ...

ಜನಪ್ರಿಯ

ಹಾಸನದಲ್ಲಿ ಅಶ್ಲೀಲ ಪೆನ್‌ಡ್ರೈವ್‌, ಪತ್ರಿಕೆಗಳಲ್ಲಿ ದ್ವೇಷಮಯ ಜಾಹೀರಾತು; ಚುನಾವಣಾ ಆಯೋಗಕ್ಕೆ ದೂರು

ಆಯೋಗವು ಪಕ್ಷಪಾತಿಯಾಗಿ ನಡೆದುಕೊಂಡರೆ, ಕಚೇರಿಯ ಎದುರು ಧರಣಿ ಕೂರಬೇಕಾಗುತ್ತದೆ ಎಂದು ಹೋರಾಟಗಾರರು...

ಚಿಕ್ಕಬಳ್ಳಾಪುರ | ನೀರಿನ ಗ್ಯಾರಂಟಿ ಕೊಡುವವರಿಗೆ ಮತ ನೀಡಿ: ಆಂಜನೇಯ ರೆಡ್ಡಿ

ಸುಮಾರು 15 ವರ್ಷಗಳಿಂದ ರಾಜಕೀಯ ಪಕ್ಷಗಳು, ರಾಜಕಾರಣಿಗಳಿಂದ ಭರವಸೆಗಳು ಬಿಟ್ಟರೆ ಅಗತ್ಯವಿರುವ...

ಮೋದಿಯವರ ಬಹುತ್ವವಾದ ಭಾರತದ ಆತ್ಮ ನಾಶಪಡಿಸುವ ವಿಷ, ಕ್ಯಾನ್ಸರ್: ರಾಮಚಂದ್ರ ಗುಹಾ

ಪ್ರಧಾನಿ ನರೇಂದ್ರ ಮೋದಿಯವರ ಬಹುತ್ವವಾದ ಭಾರತದ ಆತ್ಮ ನಾಶಪಡಿಸುವ ವಿಷ, ಕ್ಯಾನ್ಸರ್...

Tag: ಬೀದರ್