ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 11 ರಂದು ಜಿಲ್ಲೆಯಾದ್ಯಂತ ಬೃಹತ್ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಜುಲೈ 18 ರಂದು ಮಧ್ಯಾಹ್ನ 2:30ಕ್ಕೆ...
ಬಸವಕಲ್ಯಾಣದಲ್ಲಿ ಜೂ.28ರಂದು ನಡೆಯಲಿರುವ “ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ” ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಕನೇರಿ ಸ್ವಾಮೀಜಿಯವರ ಪ್ರವೇಶವನ್ನು ತಡೆಯುವಂತೆ ವಿವಿಧ ಜನಪರ ಸಂಘಟನೆಗಳು ಆಗ್ರಹಿಸಿವೆ.
ಸೌಹಾರ್ದ ಕರ್ನಾಟಕ ವೇದಿಕೆ,...
ಭಾಲ್ಕಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಜೈರಾಜ ಪಾತ್ರೆ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಬಿ.ಜಿ. ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ಹೊರವಲಯದ ಖಾಸಗಿ ಹೋಟೆಲ್ನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ...
ಬೀದರ್ ಶಾಸಕ ರಹೀಂ ಖಾನ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಮೆಕ್ಯಾನಿಕ್ಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರಹೀಂಖಾನ್ ಅವರ ಬೆಂಬಲಿಗರು ನಗರದಲ್ಲಿ ಶುಕ್ರವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದರು.
ನೌಬಾದ್ನ ಆಟೊನಗರದಲ್ಲಿ ಮೊಹಮ್ಮದಾಬಾದ್ ಆಟೋ...
ಯುವಜನತೆ ಹಾಗೂ ವಿದ್ಯಾರ್ಥಿಗಳು ತಂಬಾಕು ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಧ್ಯಾನೇಶ್ವರ ನಿರಗುಡೆ ಕರೆ ನೀಡಿದರು.
ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಜಿಲ್ಲಾ ಆರೋಗ್ಯ...