ಬೀದರ್ ದಕ್ಷಿಣ ಕ್ಷೇತ್ರದ ಕೋಳಾರ (ಬಿ) ಗ್ರಾಮಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಭೇಟಿ ನೀಡಿ, ಮಂಗಳವಾರ ಸಂಜೆ ಸುರಿದ ಅಕಾಲಿಕ ಮಳೆ ಹಾಗೂ ಬಿರುಗಾಳಿಯಿಂದ ಉಂಟಾದ ಹಾನಿಯನ್ನು ಸ್ಥಳವನ್ನು ಪರಿಶೀಲಿಸಿದರು.
ಮಳೆಯಿಂದ ವಿವಿಧ...
ಮೈಸೂರು ಜಿಲ್ಲೆ ನಂಜನಗೂಡಿನ ಪತ್ರಿಕಾ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಮಿತಿಯ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಗೆ ಬೆಂಬಲ ಸೂಚಿಸಿ...
ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಜ್ಞಾನಗಂಗಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಆದಿತ್ಯ ಸಂತೋಷ ಎಸ್ಎಸ್ಎಲ್ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ 625 ಕ್ಕೆ 623 ಅಂಕಗಳನ್ನು ಪಡೆದು ರಾಜ್ಯಕ್ಕೆ 3ನೇ ಸ್ಥಾನ ಗಳಿಸಿದ್ದಾರೆ.
ಪರೀಕ್ಷೆಯ...
ಬೀದರ್ ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮೇ 22ರಂದು ಬೀದರ್ ನಗರದಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಉದ್ಯೋಗ ವಿನೀಮಯ ಕಛೇರಿ ಬೀದರ ವತಿಯಿಂದ ಅಂದು...
ಹೊರನಾಡಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಶಾಲೆಗಳ ಸ್ಥಿತಿಗತಿಯನ್ನು ಸಮಗ್ರವಾಗಿ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಯೋಜನೆಯಾದ 'ಗಡಿನಾಡು ಕನ್ನಡ ವಿದ್ಯಾರ್ಥಿಗಳ ಕನ್ನಡ ಮಾಧ್ಯಮ ಪ್ರಶಸ್ತಿ' ಮತ್ತು ಶಿಷ್ಯವೇತನವನ್ನು...