ಬೀದರ್ ನಗರದ ಗುಂಪಾ ಸಮೀಪದ ಕಾರ್ಮಿಕರ ತಂಗುದಾಣದಲ್ಲಿ ಆದಿತ್ಯ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ವಿಶ್ವ ಕಾರ್ಮಿಕ ದಿನ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಾರ್ವಜನಿಕ ಗ್ರಂಥಾಲಯದ ನಿವೃತ್ತ ಉಪನಿರ್ದೇಶಕ ಡಿ.ಎಚ್ ಕೇಸರಿ ಮಾತನಾಡಿ, ʼಕಾರ್ಮಿಕರ ಪರಿಶ್ರಮವು ಸಮಾಜದ...
ಬೀದರ್ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಗವಾನ್ ಬುದ್ಧರ ಜಯಂತ್ಯೋತ್ಸವ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಜರುಗಿತು.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭಗವಾನ್ ಬುದ್ಧರ ಭಾವಚಿತ್ರಕ್ಕೆ ಮಾಲಾರ್ಪಣೆ ಮತ್ತು ಪುಷ್ಪಾರ್ಚಾನೆ ಮಾಡಿದರು. ಆಣದೂರಿನ ಭಂತೆ ಜ್ಞಾನ...
ಕಾವ್ಯ ಮತ್ತು ಸಂಗೀತವು ಜೀವನದ ಅವಿಭಾಜ್ಯ ಅಂಗಗಳಾಗಿದ್ದು, ಕಾವ್ಯ ಆತ್ಮವಾದರೆ, ಸಂಗೀತ ಅದರ ಶರೀರವಾಗಿದೆ ಎಂದು ಕವಯಿತ್ರಿ ಡಾ.ಶ್ರೇಯಾ ಮಹೇಂದ್ರಕರ ಹೇಳಿದರು.
ಬೀದರ್ ನಗರದ ಮೈಲೂರು ಕ್ರಾಸ್ ಸಮೀಪದ ಮಹಾಲಕ್ಷ್ಮಿ ಸಭಾಂಗಣದಲ್ಲಿ ದೇಶಪಾಂಡೆ...
ಭಗವಾನ್ ಬುದ್ಧರ ತತ್ವ ಸಿದ್ಧಾಂತಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ ಎಂದು ತಹಸೀಲ್ದಾರ್ ಶಿವಾನಂದ ಮೇತ್ರೆ ಅವರು ಅಭಿಪ್ರಾಯಪಟ್ಟರು.
ಹುಲಸೂರ ಪಟ್ಟಣದ ತಹಸೀಲ್ ಕಚೇರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಭಗವಾನ್ ಬುದ್ಧರ...
ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ ಕಾರ್ಖಾನೆ ಸಮೀಪ ಗುರುವಾರ ತಡರಾತ್ರಿ ನಡೆದಿದೆ.
ಭಾಲ್ಕಿ ತಾಲ್ಲೂಕಿನ...