ಸಮಕಾಲೀನ ಕಾವ್ಯದ ಬರವಣಿಗೆ ದೊಡ್ಡ ಪ್ರಮಾಣದಲ್ಲಿ ಹೊಸ ಹೊಸ ಸಂವೇದನೆಗಳಿಂದ ಹೊರಬರುತ್ತಿದೆ. ಅದನ್ನು ವಿಮರ್ಶೆಗೆ ಒಳಪಡಿಸುವ ಪ್ರಮಾಣ ಗಂಭೀರವಾಗಿ ನಡೆಯುತ್ತಿಲ್ಲ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಮಹಾಂತೇಶ ಪಾಟೀಲ ಹೇಳಿದರು.
ಬೀದರ್ ನಗರದ ಡಾ.ಚನ್ನಬಸವ...
ಭಾಲ್ಕಿ ತಾಲೂಕಿನ ನಾವದಗಿ ಗ್ರಾಮದಲ್ಲಿ ಕಳೆದ ಏ.23ರಂದು ಸಂಜೆ ಸಿಡಿಲು ಬಡಿತದಿಂದ ಇಬ್ಬರು ಯುವಕರು ಮೃತಪಟ್ಟ ದುರ್ಘಟನೆ ನನಗೆ ಅತ್ಯಂತ ನೋವು ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಭಾನುವಾರ...
ಈ ದೇಶದಲ್ಲಿ ಮನುವಾದ ಮತ್ತು ಚಾತುರ್ವರ್ಣ ತಿರಸ್ಕರಿಸಿ ಹೊಸ ಲಿಂಗಾಯತ ಧರ್ಮ ಸ್ಥಾಪಿಸಿದವರು ವಿಶ್ವಗುರು ಬಸವಣ್ಣನವರು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ...
ಇಂದಿನ ದುರಿತ ಕಾಲದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ನಮ್ಮ ಆಸರೆಯಾಗಿದೆ ಎಂದು ಚಿಂತಕ ಆರ್.ಕೆ.ಹುಡಗಿ ಅಭಿಪ್ರಾಯಪಟ್ಟರು.
ಔರಾದ್ ಪಟ್ಟಣದ ಅಮರೇಶ್ವರ್ ಪದವಿ ಮಹಾವಿದ್ಯಾಲಯದಲ್ಲಿ ಜರುಗಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ...
ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಹಕ್ಕು ಕಾಯ್ದೆಯಡಿ ಗುಣಾತ್ಮಕ ಶಿಕ್ಷಣ ನೀಡುವಂತೆ ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ಪದಾಧಿಕಾರಿಗಳು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಯಿತು.
ಏ.14ರಿಂದ ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಸಮೀಪದ ಜಿಲ್ಲಾ...