ಬೀದರ್ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ (ಸರ್ಕಾರಿ ಐಟಿಐ ಕಾಲೇಜು) ಮಾ.16ರಂದು ಬೆಳಿಗ್ಗೆ 10.30 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ...
ಶಾಲೆಯ ಮಹಡಿ ಮೇಲಿಂದ ಜಿಗಿದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೇಮಳಖೇಡ ಗ್ರಾಮದಲ್ಲಿ ನಡೆದಿದೆ.
ಬೇಮಳಖೇಡ ಗ್ರಾಮದ ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆಗೆ ಶರಣಾದ...
ಬೀದರ್ ನಗರದ ಕುಂಬಾರವಾಡ ಸಮೀಪದ ಬ್ಯಾಂಕ್ ಕಾಲೋನಿಗೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು ಎಂದು ಕಾಲೊನಿ ನಿವಾಸಿಗಳು ಆಗ್ರಹಿಸಿದ್ದಾರೆ.
ಈ ಕುರಿತು ಮಂಗಳವಾರ ನಿಯೋಗದಲ್ಲಿ ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಿದ್ದಾರೆ.
ಕಾಲೊನಿ...
ಬೀದರ ಜಿಲ್ಲೆಯ ಪ್ರಮುಖ ಸಮಸ್ಯೆಯಾಗಿರುವ ಕಾರಂಜಾ ನೀರಾವರಿ ಯೋಜನೆಗೆ ಭೂಮಿ ನೀಡಿದ ರೈತ ಸಂತ್ರಸ್ತರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗುವಂತೆ ಜಿಲ್ಲಾ...
ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಬಲಗೈ ಮೀಸಲಾತಿ ಹೋರಾಟ ಸಮಿತಿಯಿಂದ ಶುಕ್ರವಾರ ಔರಾದ್ ಬಂದ್ ಹೋರಾಟ ನಡೆಯಿತು.
ಬೆಳಿಗ್ಗೆ ಬೈಕ್ ರ್ಯಾಲಿ ನಡೆಸಿದ ಕಾರ್ಯಕರ್ತರು ಒಳ ಮೀಸಲಾತಿ ಅನ್ಯಾಯ...