ಭಾಲ್ಕಿ ತಾಲೂಕಿನ ಬಾಳೂರ ಗ್ರಾಮದ ವಿದ್ಯಾಭಾರತಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ ಹಾಗೂ ಭಗವಾನ್ ಬುದ್ಧ ಪ್ರತಿಮೆ ಅನಾವರಣ ಸಮಾರಂಭವನ್ನು ನಾಳೆ ಶಾಲೆಯ ಆವರಣದಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ...
ಬೀದರ್ ತಾಲೂಕಿನ ತಡಪಳ್ಳಿ ಗ್ರಾಮದಲ್ಲಿಕಟಾವಿಗೆ ಬಂದಿದ್ದ ಕಬ್ಬಿನ ಗದ್ದೆಗೆ ಶುಕ್ರವಾರ ಮಧ್ಯಾಹ್ನ ವಿದ್ಯುತ್ ಶಾರ್ಟ್ ಸರ್ಕೀಟ್ನಿಂದ ಬೆಂಕಿ ತಗುಲಿ ಕಬ್ಬಿನ ಬೆಳೆ ಸುಟ್ಟುಹೋಗಿದೆ.
ತಡಪಳ್ಳಿ ಗ್ರಾಮದ ಭೀಮಣ್ಣ ತುಕ್ಕಪ್ಪಾ ಹಾಗೂ ಯಶೋಧ ದೇವೇಂದ್ರಪ್ಪ ಎಂಬುವರಿಗೆ...
ಪತ್ರಕರ್ತ ರವಿ ಸ್ವಾಮಿ ಅವರ ಸಮಯ ಪರಿಪಾಲನೆ ಹಾಗೂ ಪ್ರಾಮಾಣಿಕತೆ ಇಂದಿನ ಯುವ ಪತ್ರಕರ್ತರಿಗೆ ಮಾದರಿಯಾಗಿದೆ ಎಂದು ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಹೇಳಿದರು.
ಸೋಮವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ...
ಭಾಲ್ಕಿ ತಾಲೂಕಿನ ಬಾಳೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕಿ ಭಾರತಿ ಓಂಪ್ರಕಾಶ ರೊಟ್ಟೆ ಅವರನ್ನು ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿ, ಶಿಕ್ಷಕರು ಸನ್ಮಾನಿಸಿ ಬೀಳ್ಕೊಟ್ಟರು.
ಶಿಕ್ಷಕಿ ಭಾರತಿ ರೊಟ್ಟೆ...
ಭಾಲ್ಕಿ ತಾಲೂಕಿನ ವಿವಿಧ ಶಾಲೆಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಭೇಟಿ ನೀಡಿ ಪರಿಶೀಲಿಸಿದರು. ಆಳಂದಿ, ಡೋಣಗಾಪೂರ ಗ್ರಾಮದ ಸರಕಾರಿ ಶಾಲೆಗಳಿಗೆ ಅವರು ಶನಿವಾರ ಭೇಟಿ ನೀಡಿ...