ಬೀದರ್‌ | ಸಚಿವದ್ವಯರ ಭೇಟಿ : ಕಬ್ಬಿನ ಬೆಲೆ ನಿಗದಿ ಭರವಸೆ; ಮುಂದುವರೆದ ರೈತರ ಧರಣಿ

ಕಬ್ಬಿಗೆ ನ್ಯಾಯಯುತ ಬೆಲೆ ಘೋಷಣೆ ಮಾಡುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್‌ ಮೋರ್ಚಾ ವತಿಯಿಂದ ಬೀದರ್‌ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ...

ಬೀದರ್‌ ವಿಶ್ವವಿದ್ಯಾಲಯದಲ್ಲಿ ‘ಕೀರ್ತನೆಗಳ ಸಂಗ್ರಹ’ ಕೃತಿ ಬಿಡುಗಡೆ

ಬೀದರ್‌ ನಗರದ ಹೊರಲವಲಯದಲ್ಲಿರುವ ಬೀದರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ ಹಾಗೂ ಶರಣ ಸಾಹಿತ್ಯ ಗ್ರಂಥಾಲಯದಲ್ಲಿ ಪ್ರಾಧ್ಯಾಪಕರಾದ ಮೀನಾಕ್ಷಿ ಪ್ರಭು ಬಿರಾದಾರ ಹಾಗೂ ಡಾ.ಭೀಮಾಶಂಕರ ಬಿರಾದಾರ ಅವರು ಸಂಪಾದಿಸಿದ 'ಕೀರ್ತನೆಗಳ ಸಂಗ್ರಹ' ಬೀದರ ವಿಶ್ವವಿದ್ಯಾಲಯದ...

ಬೀದರ್‌ | ಕಬ್ಬು ಕಡಿಯುವ ಕೆಲಸಕ್ಕೆ ವಲಸೆ ಬರುವ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಒತ್ತು ಕೊಡಿ : ಡಿಸಿ ಶಿಲ್ಪಾ ಶರ್ಮಾ

ಅನ್ಯ ರಾಜ್ಯಗಳಿಂದ ಕಬ್ಬು ಕಡಿಯುವ ಕೆಲಸಕ್ಕೆ ವಲಸೆ ಬರುವ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬಾಲ್ಯವಿವಾಹ...

ಬೀದರ್ | ಟನ್ ಕಬ್ಬಿಗೆ ₹3,100 ಬೆಲೆ ಕೊಡಲೇಬೇಕು : ಪಟ್ಟು ಹಿಡಿದ ರೈತರು, ಧರಣಿ ಆರಂಭ

ಸರ್ಕಾರ ಘೋಷಿಸಿರುವ ಪ್ರತಿ ಟನ್ ಕಬ್ಬಿಗೆ ₹3,100 ಬೆಲೆ ಕೊಡಲೇಬೇಕೆಂದು ಪಟ್ಟು ಹಿಡಿದ ಕಬ್ಬು ಬೆಳೆಗಾರರು ರೈತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಹೋರಾಟ ಮತ್ತೆ ಪುನಾರಂಭಿಸಿದ್ದಾರೆ. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ನೇತೃತ್ವದಲ್ಲಿ ಈ...

ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ : ಡಿಸಿ ಶಿಲ್ಪಾ ಶರ್ಮಾ

ಮಳೆ, ಪ್ರವಾಹದಿಂದ ಬೆಳೆ ಹಾನಿಯಾದ ಜಿಲ್ಲೆಯ 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ ಮಾಡಲಾಗಿದೆ. ಉಳಿದ ಪರಿಹಾರ ಮೊತ್ತ ನಾಲ್ಕೈದು ದಿನಗಳಲ್ಲಿ ರೈತರ ಖಾತೆಗೆ ಜಮಾ ಆಗಲಿದೆ...

ಜನಪ್ರಿಯ

ಗದಗ | ಗಜೇಂದ್ರಗಡದಲ್ಲಿ ಜನನುಡಿ 2026 ಪೋಸ್ಟರ್ ಬಿಡುಗಡೆ

ನವಂಬರ್ 28-29ರಂದು ಮಂಗಳೂರಿನ ಬಿಷಪ್ ಜತ್ತನ್ನ ಸಭಾಂಗಣ ಸಹೋದಯದಲ್ಲಿ ನಡೆಯಲಿರುವ ಜನನುಡಿ...

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

Tag: ಬೀದರ್