ಕುರಾನ್ ಮಾನವೀಯತೆಗೆ ಮಾರ್ಗದರ್ಶಿಯಾಗಿದೆ. ನ್ಯಾಯ, ಕರುಣೆ ಮತ್ತು ನೈತಿಕ ಸಮಗ್ರತೆಯೇ ಕುರಾನಿನ ಸಂದೇಶವಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕದ ರಾಜ್ಯ ಕಾರ್ಯದರ್ಶಿಮುಹಮ್ಮದ್ ಕುಂಞಿ ಹೇಳಿದರು.
ಬೀದರ್ ತಾಲ್ಲೂಕಿನ ಬಗದಲ್ನಲ್ಲಿ ಜಮಾಅತೆ ಇಸ್ಲಾಮಿ ಹಿಂದ್...
ರಾಜ್ಯ ಸರ್ಕಾರ ಜಿಲ್ಲೆಯ ರೈತರಿಗೆ ಪ್ರತಿ ಟನ್ ಕಬ್ಬಿಗೆ ₹300 ಹೆಚ್ಚುವರಿ ನೆರವಿನ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಮನವಿ ಮಾಡಿದ್ದಾರೆ.
ಈ ಕುರಿತು...
ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕವು ಇಲ್ಲಿಯ ಐ.ಎಂ.ಎ. ಹಾಲ್ನಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ ಶಿವಶರಣ ಹರಳಯ್ಯ ನಾಟಕ ಪ್ರದರ್ಶನ ‘ಕಲ್ಯಾಣ ಕ್ರಾಂತಿ'ಯನ್ನು ನೆನಪಿಸಿತು.
12ನೇ ಶತಮಾನದಲ್ಲಿ ನಡೆದಿದ್ದ ಕಲ್ಯಾಣ ಕ್ರಾಂತಿಯಲ್ಲಿ ಶಿವಶರಣ ಹರಳಯ್ಯನವರು...
ಕನಕದಾಸರು ತಮ್ಮ ಕೀರ್ತನೆಗಳ ಮುಖಾಂತರ ಸಮಾಜದಲ್ಲಿ ಸುಧಾರಣೆ ತಂದಿದ್ದಾರೆ ಎಂದು ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದರು.
ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದೇವರು...
ಶಾಲೆಗೆ ಶುದ್ಧ ಕುಡಿಯುವ ನೀರಿಗೆ ಶಾಶ್ವತ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಔರಾದ್ ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ನಾಗಮಾರಪಳ್ಳಿ ಗ್ರಾಮದಲ್ಲಿ...