ರೈತರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆಪ್ಟೆಂಬರ್ 29ರಂದು ಸಾವಿರಾರು ರೈತರು ಭಾಗವಹಿಸುವ ‘ಹುಬ್ಬಳ್ಳಿ ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಹೇಳಿದರು.
ಭಾಲ್ಕಿ...
ಕರ್ತವ್ಯ ಲೋಪ ಮತ್ತು ಶಿಷ್ಟಾಚಾರ (ಪ್ರೋಟೋಕಾಲ್) ಉಲ್ಲಂಘನೆ ಆರೋಪದಡಿ ಅಮಾನತುಗೊಂಡಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜ್ಞಾನೇಶ್ವರ ನಿರ್ಗುಡೆ ಹಾಗೂ ಬಸವಕಲ್ಯಾಣ ತಾಲೂಕು ವೈದ್ಯಾಧಿಕಾರಿ ಡಾ.ಅಶೋಕ ಮೈಲಾರೆ ಅವರ ಅಮಾನತು...
ಬೀದರ್ ಜಿಲ್ಲೆಯ ರೈತರು ಹಾಗೂ ಜಾನುವಾರು ಮಾಲೀಕರಿಗಾಗಿ ‘ಆಧುನಿಕ ಹೈನುಗಾರಿಕೆ’ ಕುರಿತು ಎರಡು ದಿನಗಳ ತರಬೇತಿ ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೆಪ್ಟೆಂಬರ್ 22 ಮತ್ತು 23ರಂದು ಜನವಾಡ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದ...
79ನೇ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ...
ಬೀದರ್ ತಾಲೂಕಿನ ಬಗದಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದ ಲಕ್ಷ್ಮಿ @ ಮಾಲಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಓರ್ವ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ...