ಬೀದರ್‌ | ವಕ್ಫ್‌ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ರಾಷ್ಟ್ರಪತಿಗೆ ಮನವಿ

ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಪದಾಧಿಕಾರಿಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಮಂಗಳವಾರ ಬೀದರ್ ನಗರದಲ್ಲಿ ಬುಧವಾರ ಹೆಚ್ಚುವರಿ...

ಬೀದರ್‌ | ಕಳೆದ ಮೂರು ವರ್ಷದಲ್ಲಿ 39 ಬಾಲ ಕಾರ್ಮಿಕರ ರಕ್ಷಣೆ : ಬೇಕಿದೆ ಇನ್ನಷ್ಟು ಬಿಗಿ ಕ್ರಮ!

ಪ್ರತಿ ಮಗುವೂ ಶಾಲೆಯಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರ ಉಚಿತ ಮತ್ತು ಕಡ್ಡಾಯ ಶಿಕ್ಷಣ ಜಾರಿಗೊಳಿಸಿ ಕಟ್ಟಾಜ್ಞೆ ಹೊರಡಿಸಿದೆ. ಆದಾಗ್ಯೂ ಬಾಲ ಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆ ಆಗದಿರುವುದು ಆತಂಕ ಮೂಡಿಸಿದೆ. ಇತ್ತೀಚೆಗೆ...

ಬೀದರ್‌ | ಪಡಿತರ ಚೀಟಿ : ಇ-ಕೆವೈಸಿ ಕಡ್ಡಾಯ; ಜೂನ್ 30ವರೆಗೆ ಕಾಲಾವಕಾಶ

ಬೀದರ್ ಜಿಲ್ಲೆಯ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯ‌ ಆಗಿರುವುದರಿಂದ ಪಡಿತರ ಚೀಟಿಯಲ್ಲಿರುವ ಎಲ್ಲ ಸದಸ್ಯರ ಇ-ಕೆವೈಸಿ (ಬಯೋಮೆಟ್ರಿಕ್) ಆಗಿರುವ ಬಗ್ಗೆ ನ್ಯಾಯಬೆಲೆ ಅಂಗಡಿಗೆ ತೆರಳಿ ಪರಿಶೀಸಿಕೊಳ್ಳಬೇಕು...

ಬೀದರ್‌ | ರಾಜ್ಯಾದ್ಯಂತ ಬಸವ ಸಂಸ್ಕೃತಿ ಅಭಿಯಾನ; ಅರ್ಥಪೂರ್ಣ ಆಚರಣೆಗೆ ಮನವಿ

ರಾಜ್ಯಾದ್ಯಂತ ಬರುವ ಸೆಪ್ಟೆಂಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ ಬಸವ ಸಂಸ್ಕೃತಿ ಅಭಿಯಾನ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ವಿವಿಧ ಬಸವಪರ ಸಂಘ ಸಂಸ್ಥೆಗಳ ಮುಖಂಡರು, ಬಸವಾಭಿಮಾನಿಗಳು ಮನವಿ ಮಾಡಿದ್ದಾರೆ. ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಈಚೆಗೆ...

ಪಂಚ ಗ್ಯಾರಂಟಿ ಯೋಜನೆ : ಬೀದರ್ ಜಿಲ್ಲೆಯಲ್ಲಿ ಶೇ.98ರಷ್ಟು ಪ್ರಗತಿ

ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಗೆ ಪ್ರತಿ ವರ್ಷ ₹52 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ. ಯೋಜನೆ ಜಾರಿಯಲ್ಲಿ ಶೇ.98ರಷ್ಟು ಯಶಸ್ಸು ಸಾಧಿಸಿದ್ದೇವೆಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷ...

ಜನಪ್ರಿಯ

ಬಾಗಲಕೋಟೆ |ಬೌದ್ಧ ಪರಂಪರೆಯ ಕುರುಹುಗಳನ್ನು ಇತಿಹಾಸದ ಮುನ್ನೆಲೆಗೆ ತನ್ನಿ ;ಎಫ್ ಎಚ್ ಜಕ್ಕಪ್ಪನವರ

ಚಾಲುಕ್ಯರ ಕಾಲದಿಂದಲೂ ಬಾಗಲಕೋಟೆ ಜಿಲ್ಲೆಯಲ್ಲಿ ಬೌದ್ಧ ಪರಂಪರೆಯ ಕುರುಹುಗಳಿದ್ದು, ನಮ್ಮ ಇತಿಹಾಸ...

ಬಾಗಲಕೋಟೆ |ಜ.20ಕ್ಕೆ ಎಸ್‌ಎಸ್‌ಆರ್-2027 ಅಂತಿಮ ಮತದಾರರ ಪಟ್ಟಿ ಪ್ರಕಟ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಎಸ್‌ಆರ್-2027) ಕಾರ್ಯಕ್ಕೆ ಜಿಲ್ಲಾಡಳಿತ ಸಜ್ಜಾಗಿದ್ದು,...

ಗದಗ | ಗಜೇಂದ್ರಗಡದಲ್ಲಿ ಜನನುಡಿ 2026 ಪೋಸ್ಟರ್ ಬಿಡುಗಡೆ

ನವಂಬರ್ 28-29ರಂದು ಮಂಗಳೂರಿನ ಬಿಷಪ್ ಜತ್ತನ್ನ ಸಭಾಂಗಣ ಸಹೋದಯದಲ್ಲಿ ನಡೆಯಲಿರುವ ಜನನುಡಿ...

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

Tag: ಬೀದರ್