ಬಸವಕಲ್ಯಾಣಕ್ಕೆ ನೂತನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರು

ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಅವರ ಪ್ರಯತ್ನದಿಂದಾಗಿ ಜಿಲ್ಲೆಯ ಬಸವಕಲ್ಯಾಣ ನಗರಕ್ಕೆ ನೂತನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾಗಿದೆ. ಈ ಕುರಿತು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಕ್ಫ್ ಇಲಾಖೆಯ...

ಬೀದರ್‌ | ನಿರಂತರ ಮಳೆಗೆ ಬಾಯ್ತೆರದ ಗುಂಡಿಗಳು : ಸಂಚಾರಕ್ಕೆ ಸಂಕಷ್ಟ

ಕಮಲನಗರ ತಾಲ್ಲೂಕಿನ ಖೇಡ ಗ್ರಾಮದಿಂದ ಹುಲಸೂರ(ಕೆ) ಗ್ರಾಮದ ರಸ್ತೆಯಲ್ಲಿ ಅಲ್ಲಲ್ಲಿ ಭಾರೀ ಗಾತ್ರದ ಗುಂಡಿಗಳು ಬಿದ್ದಿದ್ದು, ವಾಹನಗಳ ಸವಾರರು ಸಂಚಾರಕ್ಕೆ ಪ್ರಯಾಸ ಪಡುವಂತಾಗಿದೆ. ಸಂಗಮ ಗ್ರಾಮದಿಂದ ಖೇಡ ಗ್ರಾಮದ ಮುಖಾಂತರ ಹುಲಸೂರ(ಕೆ), ಚಾಂಡೇಶ್ವರ, ಸೋನಾಳ,...

ಬೀದರ್‌ | ಬಸವತತ್ವಕ್ಕೆ ಬದ್ಧರಾಗಿ ಬದುಕೋಣ : ಶಶಿಕಾಂತ ಶೆಂಬೆಳ್ಳಿ

ಬಸವಣ್ಣವರ ವಿಚಾರಧಾರೆಗಳು ಅತ್ಯಂತ ಶ್ರೇಷ್ಠವಾಗಿವೆ. ಬಸವತತ್ವಕ್ಕೆ ಸಮರ್ಪಿಸಿಕೊಂಡವರು ಎಂತಹ ಪರಿಸ್ಥಿತಿ ಎದುರಾದರೂ ವಿಚಲಿತರಾಗದೆ ತತ್ವಕ್ಕೆ ಬದ್ಧರಾಗಬೇಕೆಂದು ಹಿರಿಯ ಪತ್ರಕರ್ತ ಶಶಿಕಾಂತ ಶೆಂಬೆಳ್ಳಿ ಹೇಳಿದರು. ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಇಲ್ಲಿಯ ಗಾಂಧಿಗಂಜ್‍ನ...

ಬೀದರ್‌ | ರಿಶೈನ್‌ ಸಂಸ್ಥೆಯ ʼಹಸಿವು ಮುಕ್ತ ಸಮಾಜʼ ಕಾರ್ಯಕ್ಕೆ ಸಂಸದ ಸಾಗರ ಖಂಡ್ರೆ ಶ್ಲಾಘನೀಯ

ಬಡ, ನಿರ್ಗತಿಕ, ಅನಾಥರಿಗೆ ಅನ್ನ ಹಂಚುವುದು ಸೇರಿದಂತೆ ಅನೇಕ ಮಾನವೀಯ ಕಾರ್ಯಗಳಿಂದ ಬೀದರ್‌ ಜಿಲ್ಲಾದ್ಯಂತ ಹೆಸರುವಾಸಿಯಾಗಿರುವ ರಿಶೈನ್‌ ಆರ್ಗನೈಜೇಶನ್ ತಂಡದ ಸದಸ್ಯರು ಸಂಸದ ಸಾಗರ್ ಖಂಡ್ರೆ ಅವರನ್ನು ಬೀದರ್‌ನ ಅವರ ಕಚೇರಿಯಲ್ಲಿ ಭೇಟಿಯಾಗಿ...

ಬೀದರ್‌ | ದ.ರಾ.ಬೇಂದ್ರೆ ಸಾಹಿತ್ಯದಲ್ಲಿ ದೇಶಿ ಸೊಗಡು ಅಪಾರ : ಶಿವಾಜಿ ಮೇತ್ರೆ

ಕನ್ನಡದ ಖ್ಯಾತ ಸಾಹಿತಿ ದ.ರಾ.ಬೇಂದ್ರೆ ಅವರ ಸಂಪೂರ್ಣ ಸಾಹಿತ್ಯ ಅಧ್ಯಯನ ನಡೆಸುವುದು ಅವಶ್ಯಕತೆ ಇದೆ ಎಂದು ಉಪನ್ಯಾಸಕ ಡಾ.ಶಿವಾಜಿ ಮೆತ್ರೆ ಹೇಳಿದರು. ಹುಲಸೂರ ಪಟ್ಟಣದ ಎಮ್‌ಕೆಕೆಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ...

ಜನಪ್ರಿಯ

ಬಾಗಲಕೋಟೆ |ಜ.20ಕ್ಕೆ ಎಸ್‌ಎಸ್‌ಆರ್-2027 ಅಂತಿಮ ಮತದಾರರ ಪಟ್ಟಿ ಪ್ರಕಟ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಎಸ್‌ಆರ್-2027) ಕಾರ್ಯಕ್ಕೆ ಜಿಲ್ಲಾಡಳಿತ ಸಜ್ಜಾಗಿದ್ದು,...

ಗದಗ | ಗಜೇಂದ್ರಗಡದಲ್ಲಿ ಜನನುಡಿ 2026 ಪೋಸ್ಟರ್ ಬಿಡುಗಡೆ

ನವಂಬರ್ 28-29ರಂದು ಮಂಗಳೂರಿನ ಬಿಷಪ್ ಜತ್ತನ್ನ ಸಭಾಂಗಣ ಸಹೋದಯದಲ್ಲಿ ನಡೆಯಲಿರುವ ಜನನುಡಿ...

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

Tag: ಬೀದರ್