ಭಾಲ್ಕಿ ತಾಲೂಕಿನ ಆನಂದವಾಡಿ ಗ್ರಾಮದಲ್ಲಿ ಇತ್ತೀಚೆಗೆ ಕಾಡುಹಂದಿ ದಾಳಿಯಿಂದ ತೀವ್ರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ರೈತ ಚನ್ನಬಸಪ್ಪ ಭೂರೇ ಅವರ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ನಿವಾಸಕ್ಕೆ...
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅರ್ಹ ಶಿಕ್ಷಕರ ಹೆಸರುಗಳನ್ನು ನೋಂದಾಯಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಬೀದರ ಅಪರ ಜಿಲ್ಲಾಧಿಕಾರಿ ಸುರೇಖಾ ಸೂಚಿಸಿದ್ದಾರೆ.
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅರ್ಹತಾ...
ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಬಾಕಿ ಮೊತ್ತವನ್ನು ಅರ್ಹ ಫಲಾನುಭವಿಗಳಿಗೆ ಕೂಡಲೇ ಬಿಡುಗಡೆ ಮಾಡುವಂತೆ ಜೈ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ...
ಕಲ್ಯಾಣ ಕರ್ನಾಟಕ ಭಾಗದಲ್ಲಿ, ವಿಶೇಷವಾಗಿ ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಎರಡು ಜಿಲ್ಲೆಗಳ ಬರ ಪರಿಸ್ಥಿತಿಯನ್ನು ಮರುಪರಿಶೀಲಿಸಿ ಅರ್ಹ ಪ್ರದೇಶಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಿ ರೈತರಿಗೆ ಸೂಕ್ತ...
ರಾಜ್ಯ ಸರ್ಕಾರ ಬರ ಘೋಷಣೆ ವಿಷಯದಲ್ಲಿ ಔರಾದ್ ಮತಕ್ಷೇತ್ರದ ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ರೈತರಿಗೆ ವಂಚಿಸುತ್ತಿದೆ ಎಂದು ಶಾಸಕ ಪ್ರಭು ಚವ್ಹಾಣ ಅತೃಪ್ತಿ ವ್ಯಕ್ತಪಡಿಸಿದ್ದಾರೆ.
"ಕ್ಷೇತ್ರದ ವಾಸ್ತವ ಪರಿಸ್ಥಿತಿಯನ್ನು ಅರಿಯದೆ ಅಧಿಕಾರಿಗಳು ಸರ್ಕಾರಕ್ಕೆ...