ಭಾಲ್ಕಿ | ಅಕಾಲಿಕ ಮಳೆ : 69 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿ

ಭಾಲ್ಕಿ ತಾಲೂಕಿನಲ್ಲಿ ಸುರಿದ ಅಕಾಲಿಕ ಮಳೆಗೆ ಸುಮಾರು 69.60 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಾರುತಿ ಜಬನೂರ ಹೇಳಿದರು. ಖಟಕ್ ಚಿಂಚೋಳಿ ಗ್ರಾಮದ ರೈತ ಶಿವಕುಮಾರ ಡಾವರಗಾಂವೆ...

ಬೀದರ್ | ಮೇ 23 ರಂದು ಕ್ಯಾಂಪಸ್ ಸಂದರ್ಶನ

ಮೇ 23ರಂದು ಬೆಳಿಗ್ಗೆ 10 ಗಂಟೆಗೆ ಬೀದರ್ ನಗರದ ಮನ್ನಳ್ಳಿ ರಸ್ತೆಯಲ್ಲಿ ಇರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದೆ. ಪ್ರತಿಷ್ಠಿತ ಮಹಿಂದ್ರಾ ಮತ್ತು ಮಹಿಂದ್ರಾ ಲಿಮಿಟೆಡ್ (ಆಟೋಮೆಟಿವ್ ಡಿವಿಜನ್) ಕಂಪನಿಯಲ್ಲಿ...

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಳ : ಶಾಸಕ ಪ್ರಭು ಚವ್ಹಾಣ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಸಾಧನೆ ತೀವ್ರ ನಿರಾಶಾದಾಯಕವಾಗಿದೆ ಎಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಅವರು ಟೀಕಿಸಿದ್ದಾರೆ. ಬಳ್ಳಾರಿಯ ಹೊಸಪೇಟೆಯಲ್ಲಿ ಸರ್ಕಾರ ನಡೆಸುತ್ತಿರುವ ಸಾಧನಾ ಸಮಾವೇಶದ ಕುರಿತು...

ಬೀದರ್ | ಪೊಲೀಸ್ ಇಲಾಖೆಗೆ 7 ಹೊಸ ವಾಹನಗಳ ಹಸ್ತಾಂತರ

ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವ ಮೂಲಕ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ...

ಬೀದರ್ | ಮಕ್ಕಳನ್ನು ಕೈ ಬೀಸಿ ಕರೆಯುವ ‘ಅರಿವು ಕೇಂದ್ರ’

ಬೀದರ ತಾಲ್ಲೂಕಿನ ಅಲಿಯಾಬಾದ್ ಗ್ರಾಮ ಪಂಚಾಯತ್‌ನಲ್ಲಿ ನಿರ್ಮಿಸಿದ ಅರಿವು ಕೇಂದ್ರ ಬೇಸಿಗೆಯಲ್ಲಿ ಮಕ್ಕಳಿಗೆ ಆಟ, ಓದು ಹಾಗೂ ಕೌಶಲ್ಯ ತರಬೇತಿ ತಾಣವಾಗಿ ಮಾರ್ಪಟ್ಟಿದೆ. ಅರಿವು ಕೇಂದ್ರದಲ್ಲಿ ದಿನಪತ್ರಿಕೆಗಳು ಸೇರಿದಂತೆ ಕಥೆ ಕಾದಂಬರಿ, ಕಲೆ,...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಬೀದರ್