ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಇದೇ ಏಪ್ರಿಲ್ 30 ರಂದು ಆಚರಿಸಲಾಗುತ್ತಿದೆ.
ಬಸವ ಜಯಂತಿ ಆಚರಣೆ ಪೂರ್ವಸಿದ್ಧತೆಗಾಗಿ ಏಪ್ರಿಲ್ 22 ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿ...
ಜನಿವಾರ ಧರಿಸಿದ ಕಾರಣಕ್ಕೆ ಕೆ-ಸಿಇಟಿ ಗಣಿತ ಪರೀಕ್ಷೆ ಬರೆಯುವ ಅವಕಾಶದಿಂದ ವಂಚಿತನಾದ ವಿದ್ಯಾರ್ಥಿ ಸುಚಿವೃತ್ ಕುಲಕರ್ಣಿ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ, ಆತ್ಮಸ್ಥೈರ್ಯ ತುಂಬಿದರು.
ರವಿವಾರ ಬೆಳಿಗ್ಗೆ ಸಚಿವ...
ಬೀದರ್ನಲ್ಲಿ ಜನಿವಾರ ಧರಿಸಿದ ಕಾರಣಕ್ಕಾಗಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಪ್ರಕರಣದ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಷಡ್ಯಂತ್ರ ಆಗಿದೆ ಎಂದು ಮಾಜಿ ವಿಧಾನ ಪರಿಷತ್...
ಬೀದರ್ ನಗರಸಭೆ ಆವರಣದಲ್ಲಿ ನಿಲ್ಲಿಸಿದ ಕಾರು ಶನಿವಾರ ಮಧ್ಯಾಹ್ನ ಧಗಧಗನೆ ಹೊತ್ತಿ ಉರಿದಿದೆ.
ನಗರಸಭೆ ಮಾಜಿ ಉಪಾಧ್ಯಕ್ಷ ಅಂಬರೀಶ್ ಸ್ವಾಮಿ ಎಂಬುವವರಿಗೆ ಈ ಕಾರು ಸೇರಿತ್ತು. ಕೆಲಸದ ನಿಮಿತ್ತ ಅವರು ಆವರಣದಲ್ಲಿ ಕಾರು ನಿಲ್ಲಿಸಿ...
ಬೀದರ್ ನಗರ ಹೊರವಲಯದ ನರಸಿಂಹ ಸ್ವಾಮಿ ಝರಣಿ ಸಮೀಪದ ಖಾಸಗಿ ಈಜುಕೊಳದಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ನಗರದ ಅಬ್ದುಲ್ ಫೈಜ್ ದರ್ಗಾದ ನಿವಾಸಿ ಸಯ್ಯದ್ ಅಫಾನ್ (19) ಮೃತ ಯುವಕ...