ಸಂಸತ್ತಿನಲ್ಲಿ ಬಹುಮತ ಪಡೆದು ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿ. ಭಾರತೀಯ ಮುಸ್ಲಿಮರ ಅಸ್ತಿತ್ವ, ಅಸ್ಮಿತೆ ಹಾಗೂ ಬದುಕಿನ ಮೇಲೆ ಫ್ಯಾಸಿಸ್ಟ್ ಸರ್ಕಾರ ನಡೆಸುತ್ತಿರುವ ಆಕ್ರಮಣದ ಮುಂದುವರಿಕೆಯಾಗಿದೆ ಎಂದು ದಸಂಸ ರಾಜ್ಯ...
ಖದೀಮರು ನ್ಯಾಯಾಧೀಶರ ಮನೆಗೆ ನುಗ್ಗಿ, ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಹಣ ಕದ್ದಿರುವ ಘಟನೆ ಬೀದರ್ನಲ್ಲಿ ನಡೆದಿದೆ.
ಬೀದರ್ನಲ್ಲಿರುವ ನ್ಯಾಯಾಂಗ ವಸತಿ ಸಮುಚ್ಛಯದಲ್ಲಿ ಘಟನೆ ನಡೆದಿದೆ. ಎರಡನೇ ಹೆಚ್ಚುವರಿ ಸಿವಿಲ್...
ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸಾರಿಗೆ ಬಸ್ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಬೀದರ್ನಿಂದ ಔರಾದ್ಗೆ ಪ್ರಯಾಣಿಸುತ್ತಿದ್ದ ಬಸ್, ಔರಾದ್ ತಾಲೂಕಿನ ಕಪ್ಪಿಕೆರೆ ಗ್ರಾಮದ...
ಕರ್ಕಶ ಶಬ್ದ ಮಾಡುವ ಸೈಲೆನ್ಸರ್ಗಳನ್ನು ನಿಯಮ ಬಾಹಿರವಾಗಿ ಬೈಕ್ಗಳಿಗೆ ಅಳವಡಿಸಿದ್ದ 143 ಡಿಫೆಕ್ಟಿವ್ ಸೈಲೆನ್ಸರ್ಗಳನ್ನು ಬೀದರ್ ಪೊಲೀಸರು ಶುಕ್ರವಾರ ರೋಡ್ ರೋಲರ್ ಬಳಸಿ ಸಂಪೂರ್ಣ ನಾಶಪಡಿಸಿದ್ದಾರೆ.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ 143 ಬೈಕ್ಗಳ ಸೈಲೆನ್ಸರ್...
ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಕನಿಷ್ಠ 60 ರಿಂದ 80 ಎಕರೆ ಸರ್ಕಾರಿ ಜಮೀನು ಉಚಿತವಾಗಿ ನೀಡಲು ಜಿಲ್ಲಾಧಿಕಾರಿಗೆ ಎಪಿಎಂಸಿ ಕಾರ್ಯದರ್ಶಿ ಪತ್ರ ಬರೆದಿದ್ದಾರೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ...