ಮದ್ಯ ಸೇವಿಸಿ ಬಂದು ಕಿರುಕುಳ ನೀಡುತ್ತಿದ್ದ ಪತಿಯನ್ನು ತನ್ನ ಪೋಷಕರ ಜೊತೆ ಸೇರಿ ಪತ್ನಿಯೇ ಕೊಲೆ ಮಾಡಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಬಾಚೆಪಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಶ್ರೀಧರ್...
ಬೀದರ್ನ ಹಿರಿಯ ಪತ್ರಕರ್ತ ಕಾಜಿ ಅಲಿಯೋದ್ದೀನ್ (ಅಲಿಬಾಬಾ) ಅವರು ಪ್ರಸಕ್ತ ಸಾಲಿನ ಕರ್ನಾಟಕ ಉರ್ದು ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಕೆಎಂಡಿಸಿ ಸಭಾಂಗಣದಲ್ಲಿ ನಾಳೆ (ಫೆ.27) ನಡೆಯಲಿರುವ ಸಮಾರಂಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್...
ಅಂಗನವಾಡಿಗಳಲ್ಲಿ ಶಿಕ್ಷಕಿಯರು ಮತ್ತು ಮನೆಯಲ್ಲಿ ಪೋಷಕರು ಮಕ್ಕಳ ಕೈಗೆ ಮೊಬೈಲ್ ನೀಡದೇ, ಪಠ್ಯೇತರ ಚಟುವಟಿಕೆಗಳ ಮೂಲಕ ಕಲಿಕೆಗೆ ಪ್ರೇರಣೆ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಸಿ.ಗುರುರಾಜ್...
ಬೀದರ್ ಜಿಲ್ಲೆಯ ವಿವಿಧ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 444 ಪದವೀಧರ ಶಿಕ್ಷಕರಿಗೆ ನಾಲ್ಕು ತಿಂಗಳ ಹಿಂಬಾಕಿ ವೇತನ ಪಾವತಿಯಾಗಿಲ್ಲ. ಇದರಿಂದಾಗಿ ಶಿಕ್ಷಕರು ತೊಂದರೆ ಅನುಭವಿಸುವಂತಾಗಿದ್ದು, ನಿತ್ಯ ಶಿಕ್ಷಣ ಇಲಾಖೆ ಕಚೇರಿಗೆ...
ಜೇಷ್ಠತೆ ಆಧಾರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯಶಿಕ್ಷಕ ಹುದ್ದೆಗೆ ಬಡ್ತಿ ನೀಡುವ ಆದೇಶ ಶೀಘ್ರ ಹೊರ ಬೀಳುವ ಸಾಧ್ಯತೆ ಇದೆ ಎಂದು ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ.ನಮೋಶಿ ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ...