ಬೆಳಗಾವಿ ತಾಲ್ಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ.
ಸೇನೆಯ ಜಿಲ್ಲಾ ಘಟಕದ...
ಟಿಟಿ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಔರಾದ್ ತಾಲ್ಲೂಕಿನ ಮುಸ್ತಾಪುರ ಸಮೀಪ ಸೋಮವಾರ ಬೆಳಿಗ್ಗೆ ನಡೆದಿದೆ.
ಸಂತಪೂರ ಗ್ರಾಮದ ನೀಲಕಂಠರಾವ್ ಭೋಸ್ಲೆ (58) ಮೃತರು. ಮೃತರಿಗೆ...
ಜಮೀನು ವಿವಾದ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಔರಾದ್ ತಾಲ್ಲೂಕಿನ ಕೊಳ್ಳೂರ್ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.
ಕೊಳ್ಳೂರ್ ಗ್ರಾಮದ ಗುರಯ್ಯ ಬಂಡಯ್ಯ ಸ್ವಾಮಿ (38) ಕೊಲೆಯಾದ...
ಕಟಾವಿಗೆ ಬಂದ 2 ಎಕರೆ ಕಬ್ಬು ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಟ್ಟು ಕರಕಲಾಗಿರುವ ಘಟನೆ ಔರಾದ ತಾಲ್ಲೂಕಿನ ಖಾನಾಪುರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಖಾನಾಪುರ ಗ್ರಾಮದ ರೈತ ಬಸಪ್ಪ ಕಂಟೆಪ್ಪ ಅವರಿಗೆ ಸೇರಿದ...
2022-23ನೇ ಸಾಲಿನಿಂದ ಅಸ್ತಿತ್ವಕ್ಕೆ ಬಂದಿರುವ ಬೀದರ್ ವಿಶ್ವವಿದ್ಯಾಲಯವು ತಾನು ಮುದ್ರಿಸಿರುವ ಪ್ರಸಕ್ತ ಸಾಲಿನ ಪದವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕಣ್ಣಿಗೆ ರಾಚುವಂತೆ ಹಲವು ಕಡೆ ತಪ್ಪುಗಳನ್ನೆಸಗಿ ಕನ್ನಡಕ್ಕೆ ಅವಮಾನ ಮಾಡಿರುವುದು ಬೆಳಕಿಗೆ ಬಂದಿದೆ.
ಬೀದರ್...