ಬಸವಣ್ಣನವರು ತಮ್ಮ ಸಹೋದರಿಯರಿಗೆ ಮನೆಯಲ್ಲಿ ಸಮಾನತೆ ಅವಕಾಶ ಸಿಗಲ್ಲಿಲ್ಲವೆಂಬ ಕಾರಣಕ್ಕೆ ಅದರ ವಿರುದ್ಧ 8ನೇ ವಯಸ್ಸಿನಲ್ಲೇ ಮಹಿಳೆಯರ ಸಮಾನತೆಗಾಗಿ ಬಂಡಾಯವೆದ್ದ ಮಹಾನ್ ದಾರ್ಶನಿಕರು ಎಂದು ರಾಜ್ಯ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಹೇಳಿದರು.
ಬೀದರ್...
ಊರಲ್ಲಿ ಸಂಭ್ರಮವೋ ಸಂಭ್ರಮ, ಅದ್ದೂರಿ ಮೆರವಣಿಗೆ, ಇದು ಯಾವ ಸಿನಿಮಾ ಸ್ಟಾರ್ಗೆ ಸಿಕ್ಕ ಸ್ವಾಗತ ಅಲ್ಲ, ಯುದ್ಧಭೂಮಿಯಲ್ಲಿ 21 ವರ್ಷದಿಂದ ಸೇವೆ ಸಲ್ಲಿಸಿದ ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ ಸಿಕ್ಕಿತು.
ಬೀದರ್ ಜಿಲ್ಲೆಯ ಔರಾದ್...
ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಇನ್ನಷ್ಟು ಕ್ರಿಯಾಶೀಲಗೊಳಿಸಲು ಔರಾದ್ ತಾಲ್ಲೂಕು ಕಸಾಪ ಅಧ್ಯಕ್ಷರನ್ನಾಗಿ ಬಿ.ಎಂ.ಅಮರವಾಡಿ ಅವರನ್ನು ನೇಮಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ.
ʼಕನ್ನಡ ಸಾಹಿತ್ಯ ಪರಿಷತ್ತಿನ ಹಿಂದಿನ ಅಧ್ಯಕ್ಷರಾಗಿದ್ದ ಡಾ.ಶಾಲಿವಾನ ಉದಗಿರೆ...
ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಘಟನೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ(ಬಿ) ಗ್ರಾಮದ ಬಿಎಸ್ಎಸ್ಕೆ ಕಾರ್ಖಾನೆ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.
ಕಾರು ಚಾಲಕ ಹಾಗೂ...
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟದ ಕಿಡಿ ಹೊತ್ತಿಸಿದವರಲ್ಲಿ ನೇತಾಜಿ ಸುಭಾಷ ಚಂದ್ರ ಬೋಸ್ ಅವರು ಪ್ರಥಮರಾಗಿದ್ದಾರೆ ಎಂದು ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಅಭಿಪ್ರಾಯಪಟ್ಟರು.
ಭಾಲ್ಕಿ ಪಟ್ಟಣದ ಸುಭಾಷ ಚಂದ್ರಬೋಸ್ ವೃತ್ತದಲ್ಲಿ ಗುರುವಾರ ನೇತಾಜಿ...