ಬೀದರ್ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಎನ್ನಲಾಗುತ್ತಿರುವ ಕಲಬುರಗಿಯ ಮಾಜಿ ಕಾರ್ಪೊರೇಟರ್ ರಾಜು ಕಪನೂರ್ ಸೇರಿ ಐವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ...
ಜನತಾ ದರ್ಶನದಲ್ಲಿ ಸಾರ್ವಜನಿಕರು ಸಲ್ಲಿಸಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಭಾಲ್ಕಿ ತಾಲೂಕಿನ ಭಾತಂಬ್ರಾ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಾಲೂಕು...
ಬಸವಕಲ್ಯಾಣ ತಾಲ್ಲೂಕು ಪಂಚಾಯಿತಿಯ ಮನರೇಗಾ ಸಹಾಯಕ ನಿರ್ದೇಶಕ ಸಂತೋಷ್ ಚವ್ಹಾಣ ಅವರನ್ನು ವರ್ಗಾವಣೆ ಮಾಡಬೇಕೆಂದು ಬಹುಜನ ಸಮಾಜ ಪಾರ್ಟಿ ಆಗ್ರಹಿಸಿದೆ.
ಈ ಕುರಿತು ಗುರುವಾರ ಬಸವಕಲ್ಯಾಣ ಶಾಸಕ ಶರಣು ಸಲಗರ್ ಅವರಿಗೆ ಹಕ್ಕೊತ್ತಾಯ ಪತ್ರ...
ಡಾ.ಬಿ.ಆರ್. ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಕರೆ ನೀಡಿದ ಬೀದರ್ ಬಂದ್ಗೆ ಉತ್ತಮ ಪ್ರತಿಕ್ರಿಯೆ ದೊರಕಿತು.
ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ವಾದಿಗಳ ಹೋರಾಟ ಸಮಿತಿಯಿಂದ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವುದನ್ನು ಖಂಡಿಸಿ ಸ್ವಾಭಿಮಾನಿ ಡಾ.ಬಿ.ಆರ್. ಅಂಬೇಡ್ಕರ್ ವಾದಿಗಳ ಸಮಿತಿ ಗುರುವಾರ ಕರೆ ನೀಡಿರುವ ಬೀದರ್ ಬಂದ್ ಗೆ ಉತ್ತಮ...