ಇವತ್ತಿನ ಸಂದರ್ಭದಲ್ಲಿ ನಿಸ್ವಾರ್ಥ ಭಾವದಿಂದ ಸಮಾಜ ಸೇವೆ ಮಾಡುವವರ ಸಂಖ್ಯೆ ಅಪರೂಪ. ಅದರಲ್ಲೂ ಇಂದಿನ ಯುವಕರು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಎಂದರೆ ತುಂಬಾ ವಿರಳ. ವಸ್ತುಸ್ಥಿತಿ ಹೀಗಿರುವಾಗ, ಬೀದರ್ ನಗರದಲ್ಲಿ 30 ವರ್ಷದ...
ಗ್ರಾಮೀಣ ಮೂಲ ಸೌಕರ್ಯಗಳನ್ನು ಬಲಪಡಿಸಲು ಮತ್ತು ಸುಧಾರಿಸಲು ಕೇಂದ್ರ ಸರ್ಕಾರವು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಮಾನವ ದಿನಗಳನ್ನು 100 ದಿನದಿಂದ 150ಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ (ಗ್ರಾಕೂಸ್)...
ರಸ್ತೆಯಲ್ಲಿ ಆಟೊ ಚಲಿಸುತ್ತಿದ್ದ ವೇಳೆ ಅಡ್ಡ ಬಂದ ಮಂಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಸವಕಲ್ಯಾಣ ಹೊರವಲಯದ ಪರ್ತಾಪುರ ರಸ್ತೆಯಲ್ಲಿ ಬುಧವಾರ...
ಅಪಘಾತದಲ್ಲಿ ಗಾಯಗೊಂಡು ಬೀದರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಮೃತಪಟ್ಟಿದ್ದಾನೆ.
ಔರಾದ್ ತಾಲೂಕಿನ ಜೀರ್ಗಾ(ಬಿ) ಗ್ರಾಮದ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿಕಾಸ ಸೋಪಾನ (14)...
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಲಿಂಗಾಯತರ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಕರ್ನಾಟಕದ ಲಿಂಗಾಯತರು ಅವನನ್ನು ಇಲ್ಲಿಂದ ಓಡಿಸುವ ಕಾರ್ಯಕ್ರಮ ಹಾಕಿಕೊಳ್ಳಬೇಕಾಗುತ್ತದೆ...