ಜಾತ್ರೆಗೆ ತೆರಳಿ ವಾಪಸ್ ಊರಿಗೆ ಬರುವಾಗ ಟಾಟಾ ಮ್ಯಾಜಿಕ್ ವಾಹನಕ್ಕೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಔರಾದ್-ಬೀದರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಧರಿ...
ಹದಗೆಟ್ಟ ರಸ್ತೆಗಳು, ಜೀವ ಕೈಯಲ್ಲಿ ಹಿಡಿದು ಸಾಗಬೇಕಾದ ಅನಿವಾರ್ಯತೆ, ಮುಗ್ಗರಿಸಿ ಬಿದ್ದರೂ ಕೇಳುವವರಿಲ್ಲ, ಸವಾರರ ಪಾಲಿಗೆ ಮೃತ್ಯುಕೂಪವಾಗಿ ಮಾರ್ಪಟ್ಟಿರುವ ಹಳ್ಳ-ಕೊಳ್ಳಗಳು! ಇದು ಔರಾದ್ ತಾಲೂಕಿನ ಕೌಠಾ(ಕೆ)-ವಡಗಾಂವ(ದೇ) ಸಂಪರ್ಕ ರಸ್ತೆಯ ಇಂದಿನ ದುಸ್ಥಿತಿ. ಹಲವು...
ʼಸಮುದ್ರದ ನೆಂಟಸ್ತನ ಉಪ್ಪಿಗೆ ಬಡತನʼ ಎನ್ನುವ ಗಾದೆಯಂತೆ ಊರಿನ ಕೂಗಳತೆಯಲ್ಲೇ ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿದ್ದರೂ ಬೀದರ್ನ ಹೊಕ್ರಾಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾವಲಗಾಂವ್ ಗ್ರಾಮಸ್ಥರಿಗೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಅತ್ತ...
ಒಂದು ತಿಂಗಳ ಗಂಡು ಮಗುವನ್ನು ಬಿಟ್ಟು ತಾಯಿ ನಾಪತ್ತೆಯಾದ ಘಟನೆ ಚಿಟಗುಪ್ಪ ತಾಲೂಕಿನ ಮನ್ನಾಏಖೇಳಿ ಬಸ್ ನಿಲ್ದಾಣದಲ್ಲಿ ಏ.2ರಂದು ಜರುಗಿದ್ದು ಈ ಸಂಬಂಧ ಮನ್ನಾಏಖೇಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ...
ಬೀದರ್ ನಗರದಲ್ಲಿ ಏ.11 ಮತ್ತು 12 ರಂದು ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ 5 ಸಾವಿರ ಪತ್ರಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಕರ್ನಾಟಕ ಕಾರ್ಯನಿರತ...