ಬೀದರ್ ನಗರದ ಗಾಂಧಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು 15 ಬೈಕ್ ಸಮೇತ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಭಾಲ್ಕಿ ತಾಲೂಕಿನ ಗಣೇಶಪುರವಾಡಿ ನಿವಾಸಿ ಗಣಪತಿ...
ಬೇಸಿಗೆ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗೃತಾ ಕ್ರಮವಾಗಿ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಅವರು...
ವಿಶ್ವಕ್ಕೆ ಕನ್ನಡ ಭಾಷೆ ಅನ್ನ ಭಾಷೆಯಷ್ಟೇ ಮಹತ್ವದ್ದಾಗಿದ್ದು, ಇದು ಸಮಾನತೆಗಾಗಿ ಹೋರಾಡಿದ ಚಳವಳಿಯ ಭಾಷೆಯಾಗಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಸದಸ್ಯ ಸಂಜೀವಕುಮಾರ ಅತಿವಾಳೆ ಅಭಿಪ್ರಾಯಪಟ್ಟರು.
ಬೀದರ್ ನಗರದ ಕರ್ನಾಟಕ ಸಾಹಿತ್ಯ ಸಂಘ...
ಮರಕ್ಕೆ ಕಟ್ಟಿಹಾಕಿದ ಐದು ಮೇಕೆಗಳನ್ನು ಎರಡು ತೋಳಗಳು ದಾಳಿ ನಡೆಸಿ ಹರಿದು ಕೊಲೆಗೈದ ಘಟನೆ ಹುಮನಾಬಾದ್ ತಾಲೂಕಿನ ಮೋಳಕೆರಾ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ.
ಮೋಳಕೆರಾ ಗ್ರಾಮದ ಭಾಗೀರತಿಬಾಯಿ ಗಂಡ ಅಣೆಪ್ಪ ಜಮಾದಾರ ಎಂಬುವವರು...
ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಬೀದರ್ ಜಿಲ್ಲೆಯಲ್ಲಿ ಮೊದಲ ದಿನದ ಪರೀಕ್ಷೆಯು ಯಾವುದೇ ಲೋಪ ದೋಷಗಳಿಲ್ಲದೆ ಸುಸೂತ್ರವಾಗಿ ನಡೆಯಿತು.
ಮಾ.18ರಿಂದ ಆರಂಭಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಏ.2ರ ವರೆಗೆ ನಡೆಯಲಿವೆ. ಜಿಲ್ಲೆಯ 94...