ಬಲಗೈ ಸಮುದಾಯಗಳ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಮಾರ್ಚ್ 17 ರಂದು ಬೀದರ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.
ಬೀದರ ನಗರದ ಖಾಸಗಿ ಹೊಟೇಲ್‌ನಲ್ಲಿ ಬಲಗೈ ಸಮುದಾಯಗಳ ಒಳಮೀಸಲಾತಿ ಹೋರಾಟ ಕಾರ್ಯಕಾರಿ...
ಬೀದರ ತಾಲೂಕಿನ ಚಾಂಗಲೇರಾ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ 8ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಜರುಗಿತು.
ಜಿಲ್ಲಾ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ...
ರಾಜ್ಯ ಬಜೆಟ್‌ನಲ್ಲಿ ಹಡಪದ ಸಮುದಾಯಕ್ಕೆ ನಿರಾಶೆ ಉಂಟಾಗಿದೆ ಎಂದು ಹಡಪದ ಅಪ್ಪಣ್ಣ ಸಮಾಜದ ಯುವ ಮುಖಂಡ ರೇವಣಸಿದ್ಧ ಹಡಪದ ಆಕ್ರೋಶ ವ್ಯಕ್ತಪಡಿಸಿದರು.
ಹಡಪದ ಅಭಿವೃದ್ಧಿ ನಿಗಮ ಸ್ಥಾಪನೆಯಾದರೂ ಅದಕ್ಕೆ ಒಂದು ರೂಪಾಯಿಯೂ ಅನುದಾನ...
ಬೀದರ್ ನಗರದ ಶಿವನಗರ ಪ್ರದೇಶದಲ್ಲಿರುವ ಸಾರ್ವಜನಿಕ ವಾಕಿಂಗ್ ಪಾತ್‌ನಲ್ಲಿ ಕೈಗೊಂಡಿರುವ ಕಾಮಗಾರಿ ಪೂರ್ಣಗೊಳ್ಳದೆ ಮಧ್ಯದಲ್ಲೇ ನಿಂತಿರುವುದರಿಂದ ಸ್ಥಳೀಯ ನಿವಾಸಿಗಳು ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಮಹಾನಗರ ಪಾಲಿಕೆ ಚರಂಡಿ ದುರಸ್ತಿ ಕಾಮಗಾರಿಯನ್ನು ಆರಂಭಿಸಿದ್ದರೂ...
ಜಿಲ್ಲೆಯ ಭಾವೈಕ್ಯತೆಯ ಮಹಾ ಸಂಗಮ ಎಂದೇ ಹೆಸರಾದ ಅಷ್ಟೂರ್ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ (ಮಾ.10) ಮುಂದಿನ ಐದು ದಿನಗಳವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ನಾನಾ ಭಾಗಗಳಿಂದ ಸಾವಿರಾರು ಜನರು ಸಾಕ್ಷಿಯಾಗಲಿದ್ದಾರೆ.
ಜಾತ್ರೆ ಹಜರತ್...