ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ್ ಹೇಳಿದರು.
ಭಾಲ್ಕಿ ತಾಲೂಕಿನ ಗಡಿಭಾಗದ ಭಾಟಸಾಂಗವಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ...
ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ದಲಿತ ಸೇನೆಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ದಲಿತ ಸೇನೆಯ ರಾಜ್ಯಾಧ್ಯಕ್ಷ ಹನುಮಂತ ಯಲಸಂಗಿ ಅವರ ಆದೇಶ ಮೇರೆಗೆ, ಜಿಲ್ಲಾಧ್ಯಕ್ಷ ಶ್ರೀಪತರಾವ ದೀನೆ ಹಾಗೂ ದಲಿತ ಸೇನೆ ತಾಲೂಕಾಧಕ್ಷ...
ಬೆಂಗಳೂರಿನ ಪಿಸಿ ಮತ್ತು ಪಿಎನ್‌ಡಿಟಿ ಉಪನಿರ್ದೇಶಕ ಡಾ.ವಿವೇಕ ದೂರೈ ನೇತ್ರತ್ವದ ತಂಡವು ಜಿಲ್ಲೆಯ ವಿವಿಧೆಡೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು ಕಾಯ್ದೆ ಉಲ್ಲಂಘಿಸಿ ಕಾರ್ಯ ನಿರ್ವಹಿಸುತ್ತಿದ್ದ ಮೂರು...
ಬಸವಕಲ್ಯಾಣ ತಾಲೂಕಿನ ಯರಬಾಗ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಸದಲಾಪುರ ಗ್ರಾಮದ ದಲಿತರ ಓಣಿಯಲ್ಲಿ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ತಾಲೂಕು ಘಟಕ ಒತ್ತಾಯಿಸಿದೆ.
ಈ ಸಂಬಂಧ...
ಬಸವಕಲ್ಯಾಣ ತಾಲೂಕಿನ ಯರಬಾಗ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ ಶಾಲೆಗೆ ವಿಲೀನ ಮಾಡುತ್ತಿರುವುದನ್ನು ಖಂಡಿಸಿ ಎಐಡಿಎಸ್‌ಓ ನೇತ್ರತ್ವದಲ್ಲಿ ಯರಬಾಗ ಗ್ರಾಮಸ್ಥರು ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ ನಡೆಸಿದರು.
ಯರಬಾಗ ಗ್ರಾಮದ ಸರ್ಕಾರಿ...