ಬೀದರ್ ಜಿಲ್ಲಾ ಪಂಚಾಯತಿಯಲ್ಲಿ ಸಭಾಂಗಣದಲ್ಲಿ ಜನವರಿ 5ರಂದು ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ(ಕೆಡಿಪಿ) ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ...
ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನಾದ್ಯಂತ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜ.5ರ ಮಧ್ಯಾಹ್ನ 2ರಿಂದ ಮುಂದಿನ ಆದೇಶದವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163(1) ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ...
ಬೆಂಗಳೂರಿನಲ್ಲಿ ವಿಶ್ವಗುರು ಬಸವಣ್ಣನವರ ಹೆಸರಿನಲ್ಲಿ ಜನೋಪಯೋಗಿಯಾದ 'ಜೀವವೈವಿಧ್ಯ ಉದ್ಯಾನ' ನಿರ್ಮಾಣ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿ, ಅಗತ್ಯ ಹಣಕಾಸು ಮಂಜೂರು ಮಾಡಿರುವುದು ಅತ್ಯಂತ ಹರ್ಷ ತಂದಿದೆ ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ...
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಪ್ರತಿ ವರ್ಷದಂತೆ ಭಾನುವಾರ 2026-27ನೇ ಸಾಲಿನ ಮೊದಲ ಹಂತದ ಗುರುಕುಲ ಗೋಲ್ಡನ್ ಸ್ಕಾಲರಶಿಪ್ ಪ್ರವೇಶ ಪರೀಕ್ಷೆ ಸುಸೂತ್ರವಾಗಿ ನಡೆದವು.
2026ರ ಜನವರಿ ಅಂತ್ಯದ ವರೆಗೂ ಐದು ಹಂತದಲ್ಲಿ ಪರೀಕ್ಷೆ...
ಬೀದರ್ ಜಿಲ್ಲೆಯ ವಿವಿಧೆಡೆ ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಆಚರಿಸಲಾಯಿತು.
ಔರಾದ್ ತಾಲೂಕಿನ ನಾಗೂರ(ಎಂ) ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂತಪುರ ಪೊಲೀಸ್ ಠಾಣೆಯ ಅಕ್ಕಪಡೆ ಸಹಯೋಗದಲ್ಲಿ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಜನ್ಮದಿನ...