ಬೀದರ್‌ | ವಿದ್ಯಾರ್ಥಿಗಳು ಸ್ಪರ್ಧೆಗೆ ಅಣಿಯಾಗಲಿ : ರಾಜಕುಮಾರ್‌ ಅಲ್ಲೂರೆ

ಈಗ ಸ್ಪರ್ಧಾತ್ಮಕ ಯುಗ ಇದೆ. ಹೀಗಾಗಿ ವಿದ್ಯಾರ್ಥಿಗಳು ಸ್ಪರ್ಧೆಗೆ ಅಣಿಯಾಗಬೇಕು ಎಂದು ಪ್ರಭಾರ ಪ್ರಾಚಾರ್ಯ ಡಾ. ರಾಜಕುಮಾರ ಅಲ್ಲೂರೆ ಹೇಳಿದರು. ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗ ಹಾಗೂ...

ಬೀದರ್‌ | ಸಾಲಬಾಧೆ : ಮನೆಯಲ್ಲಿ ನೇಣಿಗೆ ಶರಣಾದ ರೈತ

ಸಾಲಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಟಗುಪ್ಪಾ ತಾಲ್ಲೂಕಿನ ಉಡಬಾಳ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮಲ್ಲಿಕಾರ್ಜುನ ತಿಪ್ಪಣ್ಣಾ (38) ಮೃತ ರೈತ. ಮಲ್ಲಿಕಾರ್ಜನ ಅವರಿಗೆ ತಂದೆಯ ಹೆಸರಿನಲ್ಲಿ 2.25 ಎಕರೆ...

ಬದುಕು ಸಂಭ್ರಮವಾಗಿಸೋಣ; ಹಬ್ಬಗಳ ಅಂದಗಾಣಿಸೋಣ!

ಇತ್ತೀಚೆಗೆ ಕಾಟಾಚಾರದಂತಾಗಿರುವ ಹಬ್ಬಗಳು ಸಪ್ಪೆ ಅನಿಸತೊಡಗಿವೆ. ಆ ದಿನಗಳ‌ ಸಂಭ್ರಮ ಮೆಲುಕು ಹಾಕಿ 'ಹಿಂದೊಂದಿತ್ತು ಕಾಲ, ವೈಭವದ ಮೇಳ' ಅಂತ ಗುನುಗುವಂತಾಗಿವೆ. ಈಗೇನಿದ್ದರೂ ಎಲ್ಲವೂ ತಿರುಳಿಲ್ಲದ ಸಿಪ್ಪೆ-ಸಪ್ಪೆ. ತೋರಿಕೆ ಬಹಳಷ್ಟಿದೆ; ನೈಜತೆಯೇ ಮಾಯವಾಗಿದೆ. ಒಣ...

ಬೀದರ್‌ | ಬಸವಾದಿ ಶರಣರ ತ್ಯಾಗ,ಬಲಿದಾನ ಮರೆಯದಿರಿ : ಬಸವಲಿಂಗ ಪಟ್ಟದ್ದೇವರು

12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸರ್ವಸಮಾನತೆಯ ಕಲ್ಯಾಣ ರಾಜ್ಯವನ್ನು ಕಟ್ಟಿದ್ದರು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು. ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ವಿಜಯದಶಮಿ (ದಸರಾ) ನಿಮಿತ್ತ ಗುರುವಾರ...

ಬೀದರ್ | ಔರಾದ್‌ ಕ್ಷೇತ್ರಕ್ಕೆ ₹300 ಕೋಟಿ ವಿಶೇಷ ಪ್ಯಾಕೇಜ್‌ ನೀಡಿ : ಭೀಮಶೇನ್‌ರಾವ ಶಿಂಧೆ ಮನವಿ

ಔರಾದ್‌ ಹಾಗೂ ಕಮಲನಗರ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ರಸ್ತೆ, ಸೇತುವೆ, ಸೇತುವೆ, ಶಾಲೆ, ಅಂಗನವಾಡಿ, ರೈತರ ಬೆಳೆಹಾಗೂ ಸರಕಾರಿ ಕಚೇರಿಗೆ ದುರಸ್ತಿಗೆ ₹300 ಕೋಟಿ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ನಿವೃತ್ತ ಸಿಎಂ...

ಜನಪ್ರಿಯ

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ! – 180 ಶಿಕ್ಷಕರಿಗೆ BEO ನೋಟಿಸ್ ಜಾರಿ ಮಾಡಿದ ಪ್ರದೀಪ್ ಈಶ್ವರ್

ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಕನಿಷ್ಠ ಕನ್ನಡ ವರ್ಣಮಾಲೆ ('ಅ,...

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

Tag: ಬೀದರ್‌