ಬೀದರ್‌ | ಮುಂದುವರೆದ ಮಳೆ : ಮುಳುಗಡೆಯಾದ ಸೇತುವೆಗಳು; ಜಲಾವೃತವಾದ ಬೆಳೆ

ಬೀದರ್ ಜಿಲ್ಲೆಯಾದ್ಯಂತ‌ ವರುಣನ ಅಬ್ಬರ ಮುಂದುವರೆದಿದ್ದು, ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಸೇತುವೆ ಮುಳುಗಡೆಯಾಗಿ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ಎರಡ್ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು, ಶನಿವಾರ ಬೆಳಿಗ್ಗೆಯಿಂದಲೇ ಆರಂಭವಾಗಿದೆ. ನಿರಂತರವಾಗಿ ಜಿಟಿಜಿಟಿ...

ಬೀದರ್‌ | ಬೆಂಬಲ ಬೆಲೆ ಯೋಜನೆಯಡಿ ಹೆಸರು, ಉದ್ದು ಖರೀದಿಗೆ 30 ಕೇಂದ್ರ ಆರಂಭ

ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ರೈತರು ಬೆಳೆದಿರುವ ಎಪ್‌ಎಕ್ಯೂ ಗುಣಮಟ್ಟದ ಹೆಸರು ಮತ್ತು ಉದ್ದಿನ ಕಾಳು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ ಜಿಲ್ಲೆಯಲ್ಲಿ 30 ಕೇಂದ್ರಗಳನ್ನು ತೆರೆಯಲಾಗಿದೆ. ಪ್ರತಿ ಕ್ವಿಂಟಾಲ್‍ ಹೆಸರು ₹ 8,768...

ಭಾಲ್ಕಿ | ಕರಡ್ಯಾಳದಲ್ಲಿ ಗ್ರಾಮ ಗ್ರಂಥಾಲಯ ಉದ್ಘಾಟನೆ

ಭಾಲ್ಕಿ ತಾಲ್ಲೂಕಿನ ತಳವಾಡ (ಕೆ) ಗಾಪಂ ವ್ಯಾಪ್ತಿಯ ಕರಡ್ಯಾಳ ಗ್ರಾಮದಲ್ಲಿ ಗ್ರಾಮ ಗ್ರಂಥಾಲಯ ಉದ್ಘಾಟಿಸಲಾಯಿತು. ಭಾಲ್ಕಿ ತಾಪಂ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಚಂದ್ರಶೇಖರ ಬನ್ನಾಳೆ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಲ್ಲಿ ಗ್ರಂಥಾಲಯಗಳ...

ಬೀದರ್‌ | ಮುಖ್ಯಮಂತ್ರಿ, ಕೃಷಿ ಸಚಿವರು ಖುದ್ದಾಗಿ ಅತಿವೃಷ್ಟಿ ಹಾನಿ ಪರಿಶೀಲಿಸಲಿ : ಶಾಸಕ ಶರಣು ಸಲಗರ

ನಿರಂತರ ಮಳೆ ಹಾಗೂ ಪ್ರವಾಹದಿಂದ ರೈತರು ಬೆಳೆದಿದ್ದ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಮಂತ್ರಿ ಚೆಲುವರಾಯಸ್ವಾಮಿ ಹಾಗೂ ಕಂದಾಯ ಸಚಿವ ಕೃಷ್ಣ...

ಬೀದರ್‌ | ಅಕ್ರಮ ಸಂಗ್ರಹ : ₹32 ಸಾವಿರ ಮೌಲ್ಯದ ಪಟಾಕಿ ಜಪ್ತಿ, ಮೂವರ ಬಂಧನ

ಔರಾದ್‌ ಪಟ್ಟಣದ ಟೀಚರ್‌ ಬಡಾವಣೆಯ ಗೋದಾಮು, ಮನೆಯೊಂದರಲ್ಲಿ ಸರ್ಕಾರದ ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ ₹32 ಸಾವಿರಕ್ಕೂ ಅಧಿಕ ಮೌಲ್ಯದ ಪಟಾಕಿ ಜಪ್ತಿ ಮಾಡಿದ್ದು, ಮೂವರ ಆರೋಪಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು...

ಜನಪ್ರಿಯ

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ! – 180 ಶಿಕ್ಷಕರಿಗೆ BEO ನೋಟಿಸ್ ಜಾರಿ ಮಾಡಿದ ಪ್ರದೀಪ್ ಈಶ್ವರ್

ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಕನಿಷ್ಠ ಕನ್ನಡ ವರ್ಣಮಾಲೆ ('ಅ,...

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

Tag: ಬೀದರ್‌